Connect with us

Dvgsuddi Kannada | online news portal | Kannada news online

ದೇಶದಾದ್ಯಂತ ಒಂದೇ ದಿನ 22,752 ಕೊರೊನಾ ಪಾಸಿಟಿವ್..!

ರಾಷ್ಟ್ರ ಸುದ್ದಿ

ದೇಶದಾದ್ಯಂತ ಒಂದೇ ದಿನ 22,752 ಕೊರೊನಾ ಪಾಸಿಟಿವ್..!

ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಒಂದೇ ದಿನ  22,752  ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ. ಈ ಮೂಲಕ ದೇಶದ ಒಟ್ಟು ಸೋಂಕಿತರ ಸಂಖ್ಯೆ 7,42,417ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,91,886 ಪ್ರಕರಣಗಳಿವೆ.

ಒಂದೇ ದಿನದಲ್ಲಿ ಒಟ್ಟು 482 ಮಂದಿ ಮೃತಪಟ್ಟಿದ್ದಾರೆ. ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 20,642ಕ್ಕೆ ಏರಿದೆ. ಇಲ್ಲಿವರೆಗೆ  ಒಟ್ಟು 4,56,831 ಮಂದಿ ಕೊರೊನಾ  ಸೋಂಕಿನಿಂದ ಗುಣಮುಖರಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಒಂದು ದಿನದಲ್ಲಿ 5,134 ಹೊಸ ಪ್ರಕರಣಗಳು ವರದಿಯಾಗಿವೆ.  ಒಟ್ಟು ಸೋಂಕಿತರ ಸಂಖ್ಯೆ 2,17,121ಕ್ಕೆ ಏರಿಕೆಯಾಗಿದೆ. ಒಂದೇ ದಿನ 224 ಮಂದಿ ಸೋಂಕಿನಿಂದ ಮೃತಪಟ್ಟದ್ದು, ಒಟ್ಟು ಸಂಖ್ಯೆ 9,250ಕ್ಕೆ ಸಾವನ್ನಪ್ಪಿದ್ದಾರೆ.

ತಮಿಳುನಾಡಿನಲ್ಲಿ 1,18,584, ದೆಹಲಿಯಲ್ಲಿ 1,02,831, ಗುಜರಾತ್‌ನಲ್ಲಿ 37,550 ಮತ್ತು ಉತ್ತರ ಪ್ರದೇಶದಲ್ಲಿ 29,968 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top