Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿಂದು 308 ಕೊರೊನಾ ಪಾಸಿಟಿವ್;  ಮೂವರು ಸಾವು

ಆರೋಗ್ಯ

ರಾಜ್ಯದಲ್ಲಿಂದು 308 ಕೊರೊನಾ ಪಾಸಿಟಿವ್;  ಮೂವರು ಸಾವು

ಡಿವಿಜಿ ಸುದ್ದಿ, ಬೆಂಗಳೂರು:  ರಾಜ್ಯದಲ್ಲಿಂದು 308  ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಮೂವರು ಮಂದಿ  ಮೃತಪಟ್ಟಿದ್ದಾರೆ.

ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ  ಒಟ್ಟು ಸೋಂಕಿತರ ಸಂಖ್ಯೆ 6,824ಕ್ಕೆ ಏರಿಕೆಯಾಗಿದೆ. ಇಲ್ಲಿವರೆಗೆ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಒಟ್ಟು  81 ಮಂದಿ ಮೃತಪಟ್ಟಿದ್ದಾರೆ.

3,648 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇನ್ನು 3,092 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ. ಇದರಲ್ಲಿ 15 ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಲಬುರಗಿ 67, ಯಾದಗಿರಿ 52, ಬೀದರ್ 42, ಬೆಂಗಳೂರು ನಗರ 31, ದಕ್ಷಿಣ ಕನ್ನಡ 30, ಧಾರವಾಡ 20, ಉಡುಪಿ 14, ಹಾಸನ 11, ಬಳ್ಳಾರಿ 11, ವಿಜಯಪುರ 06, ರಾಯಚೂರು 05, ಉತ್ತರ ಕನ್ನಡ 05, ಕೋಲಾರ 04, ದಾವಣಗೆರೆ 03, ಮಂಡ್ಯ 02, ಹಾವೇರಿ 02, ಮೈಸೂರು 01 ಮತ್ತು ಬಾಗಲಕೋಟೆ ಮತ್ತು ರಾಮನಗರದಲ್ಲಿ ತಲಾ ಒಂದು ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಆರೋಗ್ಯ

To Top