Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ 7 ಸಾವಿರ ಗಡಿ ಮುಟ್ಟಿದ ಸೋಂಕಿತರ ಸಂಖ್ಯೆ

ಪ್ರಮುಖ ಸುದ್ದಿ

ರಾಜ್ಯದಲ್ಲಿ 7 ಸಾವಿರ ಗಡಿ ಮುಟ್ಟಿದ ಸೋಂಕಿತರ ಸಂಖ್ಯೆ

ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿಂದು  176 ಕೊರೊನಾ ಪಾಸಿಟಿವ್  ಪ್ರಕರಣಗಳು ಪತ್ತೆಯಾಗಿದ್ದು, ಮೂವರು ಮೃತಪಟ್ಟಿದ್ದಾರೆ.

ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ 7,000 ಮಂದಿಗೆ ಸೋಂಕು ತಗುಲಿದ್ದು, 86 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 3,955 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2,956 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿದ್ದು, 16 ಜನರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇವತ್ತು  ಬೆಂಗಳೂರು ನಗರ 42, ಯಾದಗಿರಿ 22, ಉಡುಪಿ 21, ಬೀದರ್ 20, ಕಲಬುರಗಿ 13, ಧಾರವಾಡ 10, ಬಳ್ಳಾರಿ 8, ಕೋಲಾರ 7, ಉತ್ತರ ಕನ್ನಡ 6, ಮಂಡ್ಯ 5, ದಕ್ಷಿಣ ಕನ್ನಡ 5, ಬಾಗಲಕೋಟೆ 4, ರಾಮನಗರ 3, ರಾಯಚೂರು 2, ಶಿವಮೊಗ್ಗ 2, ಬೆಳಗಾವಿ 1 ಮತ್ತು ಹಾಸನ, ವಿಜಯಪುರ, ಬೆಂಗಳೂರು ಗ್ರಾಮಾಂತರ ಮತ್ತು ಹಾವೇರಿಯಲ್ಲಿ ತಲಾ ಒಂದು ಕೊರೊನಾ  ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top