Connect with us

Dvgsuddi Kannada | online news portal | Kannada news online

ದೇಶದಾದ್ಯಂತ ಒಂದೇ ದಿನ  66,999 ಕೊರೊನಾ ಪಾಸಿಟಿವ್ ಕೇಸ್;  942 ಸಾವು

ರಾಷ್ಟ್ರ ಸುದ್ದಿ

ದೇಶದಾದ್ಯಂತ ಒಂದೇ ದಿನ  66,999 ಕೊರೊನಾ ಪಾಸಿಟಿವ್ ಕೇಸ್;  942 ಸಾವು

ನವದೆಹಲಿ: ದೇಶದಾದ್ಯಂತ ಒಂದೇ ದಿನ  66,999 ಕೊರೊನಾ ಪಾಟಿಸಿವ್ ಪ್ರಕರಣಗಳು ದಾಖಲಾಗಿದ್ದು, 942 ಜನರು ಮೃತಪಟ್ಟಿದ್ದಾರೆ.

ಇದರೊಂದಿಗೆ, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 23,96,638ಕ್ಕೆ ಏರಿಕೆಯಾಗಿದೆ. ಈವರೆಗೆ 47,033 ಸಾವು ಸಂಭವಿಸಿದೆ. 16,39,599 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ 6,43,948 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಒಟ್ಟು 5,35,601 ಕೋವಿಡ್‌ ಪ್ರಕರಣಗಳು ದಾಖಲಾಗಿವೆ. ಅವುಗಳಲ್ಲಿ 1,48,860 ಪ್ರಕರಣಗಳು ಕ್ರಿಯಾಶೀಲವಾಗಿದ್ದು, 3,68,435 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ.

ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 1021 ಹೊಸ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 14 ಮಂದಿ ಸಾವನ್ನಪ್ಪಿದ್ದಾರೆ.  ಈವರೆಗೆ 4,153 ಜನ ಮೃತಪಟ್ಟಿದ್ದಾರೆ. ಇನ್ನು ಕರ್ನಾಟಕದಲ್ಲಿ 7,883 ಮಂದಿ ಕೋವಿಡ್ ದೃಢಪಟ್ಟಿದೆ. ಈವರೆಗಿನ ಗರಿಷ್ಠ ಪ್ರಕರಣಗಳಾಗಿವೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top