Connect with us

Dvgsuddi Kannada | online news portal | Kannada news online

ದೇಶದಲ್ಲಿ ಒಂದೇ ದಿನ 55079 ಕೊರೊನಾ ಪಾಸಿಟಿವ್;876 ಮಂದಿ ಸಾವು

ಪ್ರಮುಖ ಸುದ್ದಿ

ದೇಶದಲ್ಲಿ ಒಂದೇ ದಿನ 55079 ಕೊರೊನಾ ಪಾಸಿಟಿವ್;876 ಮಂದಿ ಸಾವು

ನವದೆಹಲಿ : ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ  55,079 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು,  876 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಈ ಬಗ್ಗೆ  ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀದ್ದು, ಒಟ್ಟು 27,02,743 ಕೊರೊನಾ ವೈರಸ್‌ ಸೋಂಕಿತರಲ್ಲಿ 19,77,779 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 51,797 ಮಂದಿ ಸಾವನ್ನಪ್ಪಿದ್ದು,  ಇನ್ನು  6,73,166 ಸಕ್ರಿಯ ಪ್ರಕರಣಗಳಿವೆ.

ಮಹಾರಾಷ್ಟ್ರದಲ್ಲಿ 1,55,579 ಸಕ್ರಿಯ ಪ್ರಕರಣಗಳಿದ್ದು, 4,28,514 ಮಂದಿ ಗುಣಮುಖರಾಗಿದ್ದಾರೆ ಹಾಗೂ 20,265 ಮಂದಿ ಮೃತಪಟ್ಟಿದ್ದಾರೆ. ರಾಜಧಾನಿ ದೆಹಲಿಯಲ್ಲಿ 10,852 ಸಕ್ರಿಯ ಪ್ರಕರಣಗಳಿದ್ದು, 1,38,301 ಮಂದಿ ಗುಣಮುಖರಾಗಿದ್ದಾರೆ. ಈವರೆಗೂ ಸೋಂಕಿನಿಂದ 4,214  ಮಂದಿ ಸಾವನ್ನಪ್ಪಿದ್ದಾರೆ.

ತಮಿಳುನಾಡಿನಲ್ಲಿ 54,122 ಸಕ್ರಿಯ ಪ್ರಕರಣಗಳಿದ್ದು, 2,83,937 ಮಂದಿ ಗುಣಮುಖರಾಗಿದ್ದು,  5,886 ಮಂದಿ ಸಾವನ್ನಪ್ಪಿದ್ದಾರೆ. ಕರ್ನಾಟಕದಲ್ಲಿ 80,659 ಸಕ್ರಿಯ ಪ್ರಕರಣಗಳಿದ್ದು, ,48,562 ಮಂದಿ ಗುಣಮುಖರಾಗಿದ್ದಾರೆ. 4,062 ಮಂದಿ ಸಾವನ್ನಪಪಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top