Connect with us

Dvgsuddi Kannada | online news portal | Kannada news online

ದೇಶದಲ್ಲಿ 30 ಲಕ್ಷ ದಾಟಿದ ಕೊರೊನಾ ಸೋಂಕು

ಪ್ರಮುಖ ಸುದ್ದಿ

ದೇಶದಲ್ಲಿ 30 ಲಕ್ಷ ದಾಟಿದ ಕೊರೊನಾ ಸೋಂಕು

ನವದೆಹಲಿ: ದೇಶದಲ್ಲಿ ಒಂದೇ ದಿನದ 69,239 ಕೊರೊನಾ ಪಾಸಿಟಿವ್  ಪ್ರಕರಣಗಳು ದೃಢಪಟ್ಟಿದ್ದು, 912 ಮಂದಿ ಮೃತಪಟ್ಟಿದ್ದಾರೆ.  ಈ ಮೂಲಕ ದೇಶದಲ್ಲಿ  ಸೋಂಕಿತರ ಸಂಖ್ಯೆ 30 ಲಕ್ಷ ದಾಟಿದೆ.

ಒಟ್ಟು 30,44,941 ಮಂದಿಗೆ ಸೋಂಕು ತಗುಲಿದ್ದು, 22,80,567 ಮಂದಿ ಗುಣಮುಖರಾಗಿದ್ದಾರೆ. 56,706 ಸಾವು ಸಂಭವಿಸಿದೆ. ಸದ್ಯ 7,07,668 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ 24 ಗಂಟೆ ಅವಧಿಯಲ್ಲಿ 10 ಲಕ್ಷ ಜನರ ಕೊರೊನಾ ಪರೀಕ್ಷೆ ನಡೆಸಲಾಗಿದೆ. ದಿನವೊಂದರಲ್ಲಿ ನಡೆಸಲಾದ ಗರಿಷ್ಠ ಪರೀಕ್ಷೆ ಇದಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top