Connect with us

Dvgsuddi Kannada | online news portal | Kannada news online

ದೇಶದಲ್ಲಿ ಇಂದು 6,767 ಜನರಿಗೆ ಕೊರೊನಾ ಸೋಂಕು ; 147 ಸಾವು

ಪ್ರಮುಖ ಸುದ್ದಿ

ದೇಶದಲ್ಲಿ ಇಂದು 6,767 ಜನರಿಗೆ ಕೊರೊನಾ ಸೋಂಕು ; 147 ಸಾವು

ವದೆಹಲಿ: ದೇಶಸಲ್ಲಿ ಇಂದು 6,767 ಜನರಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದ್ದು, 147 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 1,31,868ಕ್ಕೆ ಏರಿಕೆಯಾಗಿದೆ. 3,867 ಜನ ಮೃತಪಟ್ಟಿದ್ದಾರೆ. 54,440 ಜನ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದು, 73,560 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಅಂದರೆ 47,190, ತಮಿಳುನಾಡಿನಲ್ಲಿ 15,512 ,  ಗುಜರಾತ್‌ನಲ್ಲಿ 13,664 ಮತ್ತು ದೆಹಲಿಯಲ್ಲಿ 12,910 ಮಂದಿ ಕೊರೊನಾ ಸೋಂಕಿತರಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top