Connect with us

Dvg Suddi-Kannada News

ಇಂದು 26  ಕೊರೊನಾ ಹೊಸ ಪ್ರಕರಣ; ಸೋಂಕಿತರ ಸಂಖ್ಯೆ 500ಕ್ಕೆ ಏರಿಕೆ

ಪ್ರಮುಖ ಸುದ್ದಿ

ಇಂದು 26  ಕೊರೊನಾ ಹೊಸ ಪ್ರಕರಣ; ಸೋಂಕಿತರ ಸಂಖ್ಯೆ 500ಕ್ಕೆ ಏರಿಕೆ

ಡಿವಿಜಿ ಸುದ್ದಿ, ಬೆಂಗಳೂರು: ಡೆಡ್ಲಿ ಕೊರೊನಾ ವೈರಸ್ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಲ್ಲೇ ಸಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದ 26 ಮಂದಿಗೆ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 500ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ 11 ಜನರಿಗೆ ಹಾಗೂ ಬೆಳಗಾವಿಯಲ್ಲಿ 9 ಮಂದಿಗೆ ಕೊರೊನಾ ದೃಢಪಟ್ಟಿದೆ. ಮಂಡ್ಯ, ಮೈಸೂರು, ದಕ್ಷಿಣ ಕನ್ನಡ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ತಲಾ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಇದುವರೆಗೂ ರಾಜ್ಯದಲ್ಲಿ 158 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. 18 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

 

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top