Connect with us

Dvgsuddi Kannada | online news portal | Kannada news online

ಕೊರೊನಾ ಮಹಾ ಸ್ಫೋಟ; ಒಂದೇ ದಿನ ದ್ವಿಶತಕದತ್ತ ಸೋಂಕಿತರ ಸಂಖ್ಯೆ, ಯಾದಗಿಯಲ್ಲಿ ಬರೋಬ್ಬರಿ 72 ಪ್ರಕರಣ  

ಪ್ರಮುಖ ಸುದ್ದಿ

ಕೊರೊನಾ ಮಹಾ ಸ್ಫೋಟ; ಒಂದೇ ದಿನ ದ್ವಿಶತಕದತ್ತ ಸೋಂಕಿತರ ಸಂಖ್ಯೆ, ಯಾದಗಿಯಲ್ಲಿ ಬರೋಬ್ಬರಿ 72 ಪ್ರಕರಣ  

ಡಿವಿಜಿ ಸುದ್ದಿ, ಬೆಂಗಳೂರು:  ಮಹಾರಾಷ್ಟದ ಕೊರೊನಾ ಸೋಂಕಿನ ಮಹಾ ಸ್ಟೋಟಕ್ಕೆ ರಾಜ್ಯ ತತ್ತರಿಸಿ ಹೋಗಿದೆ. ಲಾಕ್ ಡೌನ್ ಸಡಿಲ ನಂತರ ರಾಜ್ಯದಲ್ಲಿ ಕೊರೊನಾ ಕೇಕೆ ಜೋರಾಗಿದೆ.

ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಸಾಗುತ್ತಿದೆ ಹೊರತು. ನಿಯಂತ್ರಣಕ್ಕೆ ಸಿಗುತ್ತಿಲ್ಲ. ಒಂದೆಡೆ ಆರ್ಥಿಕ ಹೊಡೆತ, ಇನ್ನೊಂದೆಡೆ ಕೊರೊನಾ ಹೊಡೆತಕ್ಕೆ ರಾಜ್ಯ ಬೆಚ್ಚಿ ಬಿದ್ದಿದೆ.  ಇಂದು ಕೂಡ ಮಹಾಮಾರಿ ಸ್ಟೋಟಿಸಿದ್ದು, ಬರೋಬ್ಬರಿ 196 ಜನರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.  ಈ ಮೂಲಕ ಸೋಂಕಿತರ ಸಂಖ್ಯೆ 1939ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಮಂಡ್ಯ 28, ರಾಯಚೂರು 39, ಗದಗ್ 15, ಚಿಕ್ಕಬಳ್ಳಾಪುರ 20, ಬೆಂಗಳೂರು 4, ಯಾದಗಿರಿ ಬರೋಬ್ಬರಿ 72, ದಕ್ಷಿಣ ಕನ್ನಡ 3, ಹಾಸನ 4, ಕಲಬುರಗಿ, ಬೆಳಗಾವಿ ಹಾಗೂ ಉಡುಪಿ, ಧಾರವಾಡ ತಲಾ 1, ಕೋಲಾರ 2, ದಾವಣಗೆರೆ 3, ಉತ್ತರ ಕನ್ನಡ 2 ಪ್ರಕರಣಗಳು ವರದಿಯಾಗಿದೆ.

196 ಕೇಸ್ ನಲ್ಲಿ 172 ಮುಂಬೈ ಲಿಂಕ್ ಇದೆ. ಬೆಂಗಳೂರಿನ ನಾಲ್ವರಲ್ಲಿ ಮಹಾರಾಷ್ಟ್ರದಿಂದ ಬಂದಂತಹ 17 ವರ್ಷದ ಹುಡುಗನಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಸಿಲಿಕಾನ್ ಗೂ ಮಹಾರಾಷ್ಟ್ರ ಲಿಂಕ್ ಆರಂಭವಾಗಿದೆ. ಮೇ 19ರಿಂದ ಕರ್ನಾಟಕದಲ್ಲಿ ಸೆಂಚುರಿ ಸ್ಫೋಟವಾಗಿತ್ತು. ಈಗ ಕೇವಲ 4 ದಿನದಲ್ಲಿ ಒಟ್ಟು 560 ಪ್ರಕರಣಗಳು ಪತ್ತೆಯಾಗಿವೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

  • astrology today astrology today

    ಪ್ರಮುಖ ಸುದ್ದಿ

    ಸೋಮವಾರದ ರಾಶಿ ಭವಿಷ್ಯ 30 ಜೂನ್ 2025

    By

    ಈ ರಾಶಿಯವರಿಗೆ ಉದ್ಯೋಗದಲ್ಲಿ ವರ್ಗಾವಣೆ ಪ್ರಮೋಷನ್ ವೇತನದಲ್ಲಿ ಏರಿಕೆ ಸಂಭವ, ಚಿನ್ನದ ತಟ್ಟೆಯಲ್ಲಿ ಊಟ ಮಾಡುವ ಏಕೈಕ ರಾಶಿ ಎಂದರೆ ಇವರು,...

  • rain22 rain22

    ಪ್ರಮುಖ ಸುದ್ದಿ

    ಮುಂದಿನ ತಿಂಗಳು ವಾಡಿಕೆಗಿಂತ ಅಧಿಕ ಮಳೆ ಮುನ್ಸೂಚನೆ

    By

    ಬೆಂಗಳೂರು: ಈ ಬಾರಿ ಮೇ, ಜೂನ್ ತಿಂಗಳಲ್ಲಿ ಮುಂಗಾರು ಮಳೆ (monsoon rain)  ನಿರೀಕ್ಷೆ ಮೀರಿ ಸುರಿದಿದೆ. ಇನ್ನೂ ಕೆಲ ಜಿಲ್ಲೆಯಲ್ಲಿ...

  • astrology today astrology today

    ಪ್ರಮುಖ ಸುದ್ದಿ

    ಶನಿವಾರದ ರಾಶಿ ಭವಿಷ್ಯ 28 ಜೂನ್ 2025

    By

    ಈ ರಾಶಿಯವರ ಉದ್ಯೋಗ ವ್ಯಾಪಾರ ವಹಿವಾಟಗಳಲ್ಲಿ ಭಾರಿ ನಷ್ಟ, ಈ ರಾಶಿಯವರ ಹಿತ ಶತ್ರುಗಳನ್ನು ನಿಯಂತ್ರಿಸುವುದೇ ಕಷ್ಟ, ಶನಿವಾರದ ರಾಶಿ ಭವಿಷ್ಯ...

  • astrology today astrology today

    ಪ್ರಮುಖ ಸುದ್ದಿ

    ಗುರುವಾರದ ರಾಶಿ ಭವಿಷ್ಯ 26 ಜೂನ್ 2025

    By

    ಈ ರಾಶಿಯವರಿಗೆ ನಂಬಿದವರು ದೂರ ಆಗುತ್ತಾರೆ, ಈ ರಾಶಿಯವರ ಮದುವೆ ವಿಳಂಬ ಎಂಬ ಏಕೆ? ಗುರುವಾರದ ರಾಶಿ ಭವಿಷ್ಯ 26 ಜೂನ್...

  • images 11 images 11

    ಪ್ರಮುಖ ಸುದ್ದಿ

    ಗಜಕೇಸರಿ ಯೋಗ ಮಾಹಿತಿ

    By

    ಸೋಮಶೇಖರ್B.Sc ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರಪ್ರವೀಣರು. Mob.93534 88403 ವ್ಯಕ್ತಿಯ ಜನ್ಮ ಕುಂಡಲಿಯನ್ನು ನೋಡಿ ಯೋಗಗಳನ್ನು ನೋಡಬಹುದು. ಅದರಲ್ಲಿ ಒಂದು...

To Top