Connect with us

Dvg Suddi-Kannada News

ರಾಜ್ಯದಲ್ಲಿ ಹೊಸದಾಗಿ 9 ಮಂದಿಗೆ ಕೊರೊನಾ; ಸೋಂಕಿತರ ಸಂಖ್ಯೆ 532ಕ್ಕೆ ಏರಿಕೆ

ಪ್ರಮುಖ ಸುದ್ದಿ

ರಾಜ್ಯದಲ್ಲಿ ಹೊಸದಾಗಿ 9 ಮಂದಿಗೆ ಕೊರೊನಾ; ಸೋಂಕಿತರ ಸಂಖ್ಯೆ 532ಕ್ಕೆ ಏರಿಕೆ

ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 9 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಸೋಂಕಿತರ ಸಂಖ್ಯೆ 532ಕ್ಕೆ ಏರಿಕೆಯಾಗಿದೆ.

ಬೆಳಗ್ಗ  ರಾಜ್ಯದ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನಲ್ಲಿ ಈ ಮಾಹಿತಿ ನೀಡಿದ್ದು, ಕಲಬುರಗಿಯಲ್ಲಿ ರೋಗಿ ನಂಬರ್ 425ರ ಮಹಿಳೆಯಿಂದ ನಾಲ್ವರಿಗೆ ಕೊರೊನಾ ಹಬ್ಬಿದೆ. ಕಲಬುರಗಿ ಒಂದರಲ್ಲಿಯೇ  8 ಮಂದಿಗೆ ಹಾಗೂ ಬೆಳಗಾವಿಯಲ್ಲಿ 12 ವರ್ಷದ ಬಾಲಕನಿಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ವರದಿಯಾಗಿದೆ. ಈವರಗೆ 20 ಮಂದಿ ಮೃತಪಟ್ಟಿದ್ದು, 215 ಮಂದಿ ಗುಣಮುಖರಾಗಿದ್ದಾರೆ.

 

 

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top