ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿಂದು ಬರೋಬ್ಬರಿ 2,062 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 54 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 28,877ಕ್ಕೆ ಏರಿಕೆಯಾಗಿದೆ.
ಈ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, 778 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟು 11, 876 ಮಂದಿ ಗುಣಮುಖರಾಗಿದ್ದಾರೆ. ಇಂದು 54 ಮಂದಿ ಮೃತಪಟ್ಟಿದ್ದು, ಒಟ್ಟು 470 ಮಂದಿ ಸಾವನ್ನಪ್ಪಿದ್ಧಾರೆ. ಇನ್ನು 452 ಮಂದಿ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಐಸಿಯು ವಾರ್ಡ್ ನಲ್ಲಿದ್ದಾರೆ.
ಇಂದಿನ ಪತ್ರಿಕಾ ಪ್ರಕಟಣೆ 08/07/2020.
ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಕೆಳಗೆ ಈ ಲಿಂಕನ್ನು ಕ್ಲಿಕ್ ಮಾಡಿ.https://t.co/V37Ik5jcm8@BMTC_BENGALURU @NammaBESCOM @tv9kannada @publictvnews @suvarnanewstv @timesofindia @prajavani @udayavani_web @TV5kannada @Vijaykarnataka @VVani4U pic.twitter.com/nZBsV5pKOj— Karnataka Health Department (@DHFWKA) July 8, 2020



