Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿಂದು 2,062 ಕೊರೊನಾ  ಪಾಸಿಟಿವ್ ; 54 ಸಾವು

ಆರೋಗ್ಯ

ರಾಜ್ಯದಲ್ಲಿಂದು 2,062 ಕೊರೊನಾ  ಪಾಸಿಟಿವ್ ; 54 ಸಾವು

ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿಂದು ಬರೋಬ್ಬರಿ 2,062 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 54 ಮಂದಿ ಮೃತಪಟ್ಟಿದ್ದಾರೆ.  ಈ ಮೂಲಕ ಸೋಂಕಿತರ ಸಂಖ್ಯೆ 28,877ಕ್ಕೆ ಏರಿಕೆಯಾಗಿದೆ.

ಈ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, 778 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟು 11, 876 ಮಂದಿ ಗುಣಮುಖರಾಗಿದ್ದಾರೆ. ಇಂದು 54 ಮಂದಿ ಮೃತಪಟ್ಟಿದ್ದು,  ಒಟ್ಟು 470 ಮಂದಿ ಸಾವನ್ನಪ್ಪಿದ್ಧಾರೆ. ಇನ್ನು 452 ಮಂದಿ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಐಸಿಯು ವಾರ್ಡ್ ನಲ್ಲಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಆರೋಗ್ಯ

To Top