Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿಂದು ದಾಖಲೆಯ 2,228 ಕೊರೊನಾ ಪಾಸಿಟಿವ್ , 17 ಸಾವು

ಪ್ರಮುಖ ಸುದ್ದಿ

ರಾಜ್ಯದಲ್ಲಿಂದು ದಾಖಲೆಯ 2,228 ಕೊರೊನಾ ಪಾಸಿಟಿವ್ , 17 ಸಾವು

ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಇಂದು ದಾಖಲೆಯ 2,228 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. 17 ಮಂದಿ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಅತಿಹೆಚ್ಚು 1,373 ಮಂದಿಗೆ ಸೋಂಕು ಕಾಣಿಸಿದ್ದರೆ ದಕ್ಷಿಣ ಕನ್ನಡದಲ್ಲಿ 167 ಮಂದಿಗೆ ಸೋಂಕು ಬಂದಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 31,105ಕ್ಕೆ ಏರಿಕೆಯಾಗಿದೆ. ಒಟ್ಟು 12,833 ಮಂದಿಗೆ ಸೋಂಕು ಬಂದಿದ್ದು, 17,782 ಸಕ್ರಿಯ ಪ್ರಕರಣಗಳಿವೆ. ಒಟ್ಟು 486 ಮಂದಿ ಮೃತಪಟ್ಟಿದ್ದಾರೆ.

ಬೆಂಗಳೂರು 1373, ದಕ್ಷಿಣ ಕನ್ನಡ 167, ಕಲಬುರಗಿ 85, ಧಾರವಾಡ 75, ಮೈಸೂರು 52, ಬಳ್ಳಾರಿ 41, ದಾವಣಗೆರೆ 40, ಶಿವಮೊಗ್ಗ 37, ಬಾಗಲಕೋಟೆ 36, ಕೋಲಾರ 34, ಚಿಕ್ಕಮಬಳ್ಳಾಪುರ 32, ತುಮಕೂರು 27, ಮಂಡ್ಯ 24, ಉತ್ತರ ಕನ್ನಡ 23, ಉಡುಪಿ 2ಹಾವೇರಿ 18, ರಾಮನಗರ 17, ಯಾದಗಿರಿ 16, ರಾಯಚೂರು 16, ಬೆಂಗಳೂರು ಗ್ರಾಮಾಂತರ 16, ಬೀದರ್‌ 15, ಚಾಮರಾಜನಗರ 12, ಬೆಳಗಾವಿ 9, ಗದಗ 6, ಚಿಕ್ಕಮಗಳೂರು 5, ಕೊಡಗು 4, ಕೊಪ್ಪಳ 2, ಚಿತ್ರದುರ್ಗ 2, ವಿಜಯಪುರ ಒಂದು ಪ್ರಕರಣ ದೃಢಪಟ್ಟಿದೆ.

ಇಂದು ಒಟ್ಟು 957 ಮಂದಿ ಬಿಡುಗಡೆಯಾಗಿದ್ದಾರೆ. ಬೆಂಗಳೂರು ನಗರ 606, ಹಾವೇರಿ 48, ಕಲಬುರಗಿ 41, ಬಳ್ಳಾರಿ 38, ಉತ್ತರ ಕನ್ನಡ 38, ದಕ್ಷಿಣ ಕನ್ನಡ 36, ಉಡುಪಿ 28, ರಾಮನಗರ 27, ಧಾರವಾಡ 17, ತುಮಕೂರು 17, ಹಾಸನ 16, ಮಂಡ್ಯ 15, ಮೈಸೂರು 14, ಚಿಕ್ಕಬಳ್ಳಾಪುರ 6, ವಿಜಯಪುರ 6, ದಾವಣಗೆರೆಯಲ್ಲಿ 4 ಮಂದಿ ಬಿಡುಗಡೆಯಾಗಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top