Connect with us

Dvg Suddi-Kannada News

ರಾಜ್ಯದಲ್ಲಿ ಮತ್ತೆ 11 ಕೊರೊನಾ ಪ್ರಕರಣ; ಸೋಂಕಿತರ ಸಂಖ್ಯೆ 576ಕ್ಕೆ ಏರಿಕೆ

ಪ್ರಮುಖ ಸುದ್ದಿ

ರಾಜ್ಯದಲ್ಲಿ ಮತ್ತೆ 11 ಕೊರೊನಾ ಪ್ರಕರಣ; ಸೋಂಕಿತರ ಸಂಖ್ಯೆ 576ಕ್ಕೆ ಏರಿಕೆ

ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಇಂದು 11 ಮಂದಿಗೆ ಹೊಸದಾಗಿ ಕೊರೊನಾ ಪ್ರಕರಣಳು  ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 576ಕ್ಕೆ ಏರಿಕೆಯಾಗಿದೆ.

ಮಂಡ್ಯದಲ್ಲಿ ಒಂದೇ ದಿನ 8 ಜನರಿಗೆ ಸೋಂಕು ದೃಢಪಟ್ಟಿದೆ. ಅಷ್ಟೇ ಅಲ್ಲದೆ ಮಳವಳ್ಳಿಯಲ್ಲಿ ಓರ್ವನಿಂದ ನಾಲ್ವರಿಗೆ ಕೊರೊನಾ ತಗುಲಿದೆ. ಇತ್ತ ಬೆಳಗಾವಿಯಲ್ಲೂ ಓರ್ವ ಸೋಂಕಿತನಿಂದ ಮೂವರಿಗೆ ಕೊರೊನಾ ತಗುಲಿದ್ದು, ಬೆಳಗಾವಿಯಲ್ಲಿ ಆತಂಕ ಮತ್ತಷ್ಟು ಹೆಚ್ಚಾಗಿದೆ.

ರಾಜ್ಯದಲ್ಲಿ ಇದುವರೆಗೆ  ಕೊರೊನಾ ವೈರಸ್‍ 22 ಜನರು ಬಲಿಯಾಗಿದ್ದು, 235 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.

 

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top