Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಬರೋಬ್ಬರಿ 5,199 ಕೊರೊನಾ ಪಾಸಿಟಿವ್; 82 ಸಾವು

ಪ್ರಮುಖ ಸುದ್ದಿ

ರಾಜ್ಯದಲ್ಲಿ ಬರೋಬ್ಬರಿ 5,199 ಕೊರೊನಾ ಪಾಸಿಟಿವ್; 82 ಸಾವು

ಡಿವಿಜಿ ಸುದ್ದಿ,ಬೆಂಗಳೂರು: ರಾಜ್ಯದಲ್ಲಿ ಇಂದು 5,199 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು,82 ಮಂದಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಇಂದು  2,088 ಮಂದಿ ಗುಣಮುಖರಾಗಿದ್ದಾರೆ.  ರಾಜ್ಯದಲ್ಲಿ ಒಟ್ಟು ಸಕ್ರಿಯ 58,417 ಪ್ರಕರಣಗಳಿದ್ದು, ಸೋಂಕಿನಿಂದ ಈವರೆಗೂ 1,878 ಮಂದಿ ಮೃತಪಟ್ಟಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 35,838 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಒಂದೇ ದಿನ 1,950 ಕೋವಿಡ್ ದೃಢಪಟ್ಟ ಹೊಸ ಪ್ರಕರಣಗಳು ದಾಖಲಾಗಿವೆ.  647 ಮಂದಿ ಗುಣಮುಖರಾಗಿದ್ದು, 29 ಮಂದಿ ಮೃತಪಟ್ಟಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top