Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿಂದು 6,259 ಕೊರೊನಾ ಪಾಸಿಟಿವ್ ; 110 ಸಾವು

ಪ್ರಮುಖ ಸುದ್ದಿ

ರಾಜ್ಯದಲ್ಲಿಂದು 6,259 ಕೊರೊನಾ ಪಾಸಿಟಿವ್ ; 110 ಸಾವು

ಡಿವಿಜಿ ಸುದ್ದಿ, ಬೆಂಗಳೂರು:  ರಾಜ್ಯದಲ್ಲಿಂದು 6,259  ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,45,830ಕ್ಕೆ ಏರಿಕೆಯಾಗಿದೆ.

ಇಂದು 110 ಮಂದಿ ಕೊರೊನಾಗೆ ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 2,704ಕ್ಕೇರಿಕೆಯಾಗಿದೆ. ಒಟ್ಟು 634 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, 73,846 ಸಕ್ರಿಯ ಪ್ರಕರಣಗಳಿವೆ.

ಇನ್ನು ರಾಜಧಾನಿಯಲ್ಲಿ ಇಂದು 2035 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಂಖ್ಯೆ 63,033ಕ್ಕೆ ಏರಿಕೆಯಾಗಿದೆ. ಇಂದು ಒಂದೇ ದಿನ  30 ಮಂದಿಯನ್ನು ಕೊರೊನಾ ಬಲಿ ಪಡೆದಿದ್ದು, 34,021 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರು ನಗರ 2035, ಮೈಸೂರು 662, ಕಲಬುರಗಿ 285, ಬಳ್ಳಾರಿ 284, ಬೆಳಗಾವಿ 263, ದಕ್ಷಿಣ ಕನ್ನಡ 225, ದಾವಣಗೆರೆ 191, ಧಾರವಾಡ 188, ಹಾಸನ 188, ಚಿಕ್ಕಬಳ್ಳಾಪುರ 171, ಉಡುಪಿ 170, ಕೊಪ್ಪಳ 163, ಹಾವೇರಿ 157, ರಾಯಚೂರು 144, ಬಾಗಲಕೋಟೆ 144, ಮಂಡ್ಯ 126, ಬೀದರ್ 114, ಗದಗ 96, ಬೆಂಗಳೂರು ಗ್ರಾಮಾಂತರ 82, ತುಮಕೂರು 78, ಯಾದಗಿರಿ 76, ವಿಜಯಪುರ 71, ರಾಮನಗರ 65, ಚಿಕ್ಕಮಗಳೂರು 63, ಉತ್ತರ ಕನ್ನಡ 57, ಚಾಮರಾಜನಗರ 57, ಕೋಲಾರ 46, ಕೊಡಗು 31, ಶಿವಮೊಗ್ಗ 15 ಮತ್ತು ಚಿತ್ರದುರ್ಗದಲ್ಲಿ 12 ಪ್ರಕರಣಗಳು ವರದಿಯಾಗಿವೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top