Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ 9,280 ಕೊರೊನಾ ಪಾಸಿಟಿವ್; 116 ಸಾವು  

ಪ್ರಮುಖ ಸುದ್ದಿ

ರಾಜ್ಯದಲ್ಲಿ 9,280 ಕೊರೊನಾ ಪಾಸಿಟಿವ್; 116 ಸಾವು  

ಡಿವಿಜಿ ಸುದ್ದಿ, ಬೆಂಗಳೂರು ಇಂದು ದಿನ 9,280  ಕೊರೊನಾ ಪಾಸಿಟಿವ್  ಪ್ರಕರಣಗಳು ದಾಖಲಾಗಿದ್ದು,  116 ಮಂದಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,79,486 ಕ್ಕೆ ಏರಿಕೆಯಾಗಿದ್ದು, ಈವರೆಗೆ 6,170 ಮಂದಿ ಮೃತಟ್ಟಿದ್ದಾರೆ. 6161 ಮಂದಿ ಇಂದು ಬಿಡುಗಡೆಯಾಗಿದ್ದು, ಈವರೆಗೆ 2,74,196 ಮಂದಿ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಇನ್ನು  99,101 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ 2,963 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 25 ಮಂದಿ ಮೃತಪಟ್ಟಿದ್ದು,  ಒಟ್ಟು ಸೋಂಕಿತರ ಸಂಖ್ಯೆ 1,41,664ಕ್ಕೆ ತಲುಪಿದೆ. ಈವರೆಗೆ 2,091 ಮಂದಿ ಮೃತಪಟ್ಟಿದ್ದಾರೆ.  ಮೈಸೂರಿನಲ್ಲಿ 776, ಬಳ್ಳಾರಿ 447, ದಕ್ಷಿಣ ಕನ್ನಡ 428, ತುಮಕೂರು 424, ಶಿವಮೊಗ್ಗ 350 ಹಾಸನ 340, ಧಾರವಾಡ 297, ಬೆಳಗಾವಿ 278, ದಾವಣಗೆರೆ 263, ಕಲಬುರ್ಗಿ 226, ಚಿಕ್ಕಮಗಳೂರು 223, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 206 ಪ್ರಕರಣಗಳು ಪತ್ತೆಯಾಗಿವೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top