Connect with us

Dvg Suddi-Kannada News

ರಾಜ್ಯದಲ್ಲಿ ಕೊರೊನಾಗೆ ಮತ್ತೊಂದು ಬಲಿ; ಸಾವಿನ ಸಂಖ್ಯೆ 25ಕ್ಕೆ ಏರಿಕೆ

ಪ್ರಮುಖ ಸುದ್ದಿ

ರಾಜ್ಯದಲ್ಲಿ ಕೊರೊನಾಗೆ ಮತ್ತೊಂದು ಬಲಿ; ಸಾವಿನ ಸಂಖ್ಯೆ 25ಕ್ಕೆ ಏರಿಕೆ

ಡಿವಿಜಿ ಸುದ್ದಿ, ಬೀದರ್: ರಾಜ್ಯದಲ್ಲಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದ್ದು, ಕೊರೊನಾ ಸೋಂಕಿನಿಂದ ರಾಜ್ಯದಲ್ಲಿ ಮತ್ತೊಂದು ಬಲಿ ಪಡೆದಿದೆ.

ಬೀದರ್ ನಿವಾಸಿಯಾದ 82 ವರ್ಷದ ವೃದ್ಧಿ ಇಂದು ನಿಧನ ಹೊಂದಿದ್ದಾರೆ.  ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ವೃದ್ಧ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 25 ಕ್ಕೆ ಏರಿಕೆಯಾದಂತಾಗಿದೆ.

 

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top