Connect with us

Dvg Suddi-Kannada News

ಇಂದು ರಾತ್ರಿ 8 ಗಂಟೆಗೆ ದೇಶ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ

ಪ್ರಮುಖ ಸುದ್ದಿ

ಇಂದು ರಾತ್ರಿ 8 ಗಂಟೆಗೆ ದೇಶ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ

ನವದೆಹಲಿ: ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ದೇಶದಲ್ಲಿ 490ಕ್ಕೂ ಹೆಚ್ಚು ಕೊರೊನಾ ವೈರಸ್‌ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಮೋದಿ ಈ ಭಾಷಣಕ್ಕೆ ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ಸದ್ಯ ದೇಶದಲ್ಲಿ ಕೊರೊನಾ ವೈರಸ್ಮಹಾಮಾರಿಯಿಂದಾಗಿ ವರೆಗೆ 9 ಮಂದಿ ಮೃತಪಟ್ಟಿದ್ದಾರೆ.

ಕಳೆದ ಗುರುವಾರ ದೇಶವನ್ನು ಉದ್ದೇಶಿಸಿ ಮಾತನಾಡಿ,  ಕೊರೊನಾ ನಿಯಂತ್ರಣಕ್ಕೆಭಾನುವಾರ  ಜನತಾ ಕರ್ಫ್ಯೂ ಗೆ ಕರೆ ನೀಡಿದ್ದರು.  ಬೆಳಗ್ಗೆ 7 ರಿಂದ ರಾತ್ರಿ 9 ಗಂಟೆಯವರೆಗೆ ಎಲ್ಲರೂ ಮನೆಯಲ್ಲೇ ಇರಬೇಕು ಎಂದಿದ್ದರು. ಈ ಮನವಿ ಯಶಸ್ವಿಯಾಗಿತ್ತು. ಈಗ ದೇಶವ್ಯಾಪಿ ಮಾರ್ಚ್ 31ರವರೆಗೆ ಬಂದ್ ವಿಸ್ತರಿಸಲಾಗಿದ್ದು, ಈ ಬಗ್ಗೆ ಮತ್ತೊಮ್ಮೆ ದೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

 

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top