Connect with us

Dvg Suddi-Kannada News

ಕೊರೊನಾ ಸಂಕಷ್ಟ ಮಧ್ಯೆ ಸಚಿವರ ಕಿತ್ತಾಟ; ಏಕ ವಚನದಲ್ಲಿಯೇ ಬೈದಾಡಿಕೊಂಡ ಸೋಮಶೇಖರ್, ನಾರಾಯಣಗೌಡ

ಪ್ರಮುಖ ಸುದ್ದಿ

ಕೊರೊನಾ ಸಂಕಷ್ಟ ಮಧ್ಯೆ ಸಚಿವರ ಕಿತ್ತಾಟ; ಏಕ ವಚನದಲ್ಲಿಯೇ ಬೈದಾಡಿಕೊಂಡ ಸೋಮಶೇಖರ್, ನಾರಾಯಣಗೌಡ

ಡಿವಿಜಿ ಸುದ್ದಿ, ಬೆಂಗಳೂರು: ಕೃಷಿ, ತೋಟಗಾರಿಕೆ ಉತ್ಪನ್ನಗಳ ಸಾಗಾಟಕ್ಕೆ ಅವಕಾಶ ಕಲ್ಪಿಸುವ ಸಲುವಾಗಿ ಕರೆಯಲಾಗಿದ್ದ ಸಭೆಯಲ್ಲಿ ಏಕವಚನದಲ್ಲೇ ಸಚಿವರಾದ  ಎಸ್.ಟಿ ಸೋಮಶೇಖರ್ ಹಾಗೂ ನಾರಾಯಣಗೌಡ ಕಿತ್ತಾಡಿಕೊಂಡಿದ್ದಾರೆ.

ವಿಕಾಸಸೌಧದಲ್ಲಿ ನಡೆದ ಸಚಿವರ ಸಭೆಯಲ್ಲಿ ಈ ಇಬ್ಬರು ಸಚಿವರು ಕಿತ್ತಾಡಿಕೊಂಡಿದ್ದು,  ತಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸೋಮಶೇಖರ್ ಹಾಗೂ ನಾರಾಯಣಗೌಡ ಒಬ್ಬರ ಮೇಲೊಬ್ಬರು ವಾಗ್ದಾಳಿ ನಡೆಸಿದ್ದಾರೆ.

ಲಾಕ್‍ಡೌನ್ ವಿಚಾರದಲ್ಲಿ ಕೃಷಿ, ತೋಟಗಾರಿಕೆ ಉತ್ಪನ್ನಗಳ ಸುಗಮ ಸಾಗಾಟ ಸಂಬಂಧ ನಡೆಯುತ್ತಿರುವ ಸಭೆಯಲ್ಲಿ ಏಕವಚದಲ್ಲಿ ಸಚಿವರು ಬೈದಾಡಿಕೊಂಡಿದ್ದಾರೆ.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

  • ಪ್ರಮುಖ ಸುದ್ದಿ

    ಭಾನುವಾರ ರಾಶಿ ಭವಿಷ್ಯ

    By

    ಈ ರಾಶಿಯವರಿಗೆ ಆಕಸ್ಮಿಕ ಹಣ ಲಾಭ ಗಳಿಸುವ ಸಾಧ್ಯತೆ ಇದೆ! ಉದ್ಯೋಗದಲ್ಲಿ ಅಡಚಣೆ ಸಂಭವ! ಭಾನುವಾರರಾಶಿ ಭವಿಷ್ಯ -ಮೇ-16,2021 ಸೂರ್ಯೋದಯ: 05:52...

  • ದಾವಣಗೆರೆ

    ದಾವಣಗೆರೆ: ಮೇ. 20ಕ್ಕೆ ಭದ್ರಾ ನಾಲೆ ನೀರು ಸ್ಥಗಿತ

    By

    ದಾವಣಗೆರೆ: ಭದ್ರಾ ಜಲಾಶಯದಿಂದ ನೀರು ಸ್ಥಗಿತಗೊಳಿಸುವ ನಿರ್ಧಾರವನ್ನು ಕಾಡಾ ಮುಂದೂಡಿ, ಮೇ.20 ರವರೆಗೆ ನೀರು ಹರಿಸಲು ನಿರ್ಧರಿಸಿದೆ ಎಂದು ಭದ್ರಾ ಕಾಡಾ...

  • ಪ್ರಮುಖ ಸುದ್ದಿ

    ಶನಿವಾರ ರಾಶಿ ಭವಿಷ್ಯ

    By

    ಈ ರಾಶಿಯವರಿಗೆ ಕುಟುಂಬದೊಂದಿಗೆ ವಿರಸ ಮನಸ್ತಾಪ ಕಂಡುಬರಲಿದೆ! ಹಣಕಾಸಿನ ತೊಂದರೆ ನಿವಾರಣೆಯಾಗಲಿದೆ! ಶನಿವಾರ ರಾಶಿ ಭವಿಷ್ಯ-ಮೇ-15,2021 ಸೂರ್ಯೋದಯ: 05:53 AM, ಸೂರ್ಯಸ್ತ:...

  • ಪ್ರಮುಖ ಸುದ್ದಿ

    ಶುಕ್ರವಾರ ರಾಶಿ ಭವಿಷ್ಯ

    By

    ಶುಕ್ರವಾರ ರಾಶಿ ಭವಿಷ್ಯ ಮೇ-14,2021 ಪರಶುರಾಮ ಜಯಂತಿ , ಅಕ್ಷಯ ತೃತೀಯಾ , ಬಸವ ಜಯಂತಿ ಸೂರ್ಯೋದಯ: 05:53 AM, ಸೂರ್ಯಸ್ತ:...

  • ಪ್ರಮುಖ ಸುದ್ದಿ

    ಗುರುವಾರದ ರಾಶಿ ಭವಿಷ್ಯ

    By

    ಈ ರಾಶಿಯವರ ಪತಿ-ಪತ್ನಿಯ ದುರಹಂಕಾರದಿಂದ ನಿಮ್ಮ ಭವಿಷ್ಯಕ್ಕೆ ತೊಂದರೆ! ಉದ್ಯೋಗದಲ್ಲಿ ಕಾಯಂ ಆಗುವ ಸಾಧ್ಯತೆ! ಗುರುವಾರ ರಾಶಿ ಭವಿಷ್ಯ-ಮೇ-13,2021 ಸೂರ್ಯೋದಯ: 05:53...

  • ಪ್ರಮುಖ ಸುದ್ದಿ

    ರಾಜ್ಯದಲ್ಲಿಂದು 39,998 ಕೊರೊನಾ ಪಾಸಿಟಿವ್; 517 ಸಾವು

    By

    ಬೆಂಗಳೂರು: ರಾಜ್ಯದಲ್ಲಿಂದು 39998 ಜನರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, 517 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿಂದು 34752 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೆ 1440621...

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top