Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 197ಕ್ಕೆ ಏರಿಕೆ , 16 ಹೊಸ ಪ್ರಕರಣ

ಪ್ರಮುಖ ಸುದ್ದಿ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 197ಕ್ಕೆ ಏರಿಕೆ , 16 ಹೊಸ ಪ್ರಕರಣ

ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 197ಕ್ಕೆ ಏರಿಕೆಯಾಗಿದೆ. ಇಂದು 16 ಹೊಸ ಪ್ರಕರಣಗಳು ಪತ್ತೆಯಾಗಿವೆ.

ರಾಜ್ಯದಲ್ಲಿ ಇಲ್ಲಿವರೆಗೆ ಒಟ್ಟು 28 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದು 6 ಮಂದಿ ಮೃತಪಟ್ಟಿದ್ದಾರೆ.ಬೆಂಗಳೂರಿನಲ್ಲಿ 5, ಬೆಳಗಾವಿಯಲ್ಲಿ 4, ಬಾಗಲಕೋಟೆಯಲ್ಲಿ 3, ಮೈಸೂರಿನಲ್ಲಿ 2 ಹಾಗೂ ಚಿಕ್ಕಬಳ್ಳಾಪುರ, ಧಾರವಾಡ, ತಲಾ ಒಂದು ಪ್ರಕರಣಗಳು ದೃಢಪಟ್ಟಿವೆ.

Continue Reading
Advertisement
You may also like...

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top