Connect with us

Dvg Suddi-Kannada News

ನಂಜನಗೂಡಲ್ಲಿ ಮತ್ತೆ 5 ಹೊಸ ಕೊರೊನಾ ಪ್ರಕರಣ ಪತ್ತೆ ; ರಾಜ್ಯದಲ್ಲಿ 214ಕ್ಕೆ ಏರಿಕೆ  

ಪ್ರಮುಖ ಸುದ್ದಿ

ನಂಜನಗೂಡಲ್ಲಿ ಮತ್ತೆ 5 ಹೊಸ ಕೊರೊನಾ ಪ್ರಕರಣ ಪತ್ತೆ ; ರಾಜ್ಯದಲ್ಲಿ 214ಕ್ಕೆ ಏರಿಕೆ  

ಡಿವಿಜಿ ಸುದ್ದಿ, ಬೆಂಗಳೂರುನಂಜನಗೂಡಿನ ಔಷಧ ಕಾರ್ಖಾನೆಯ ಕಾರ್ಯ ನಿರ್ವಹಿಸುತ್ತಿದ್ದ ಐವರು ನೌಕರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು,  ಈ ಮೂಲಕ ಮೈಸೂರು ಜಿಲ್ಲೆಯಲ್ಲಿ ಕೊರೊನಾ  ಪೀಡಿತರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಮಧ್ಯಾಹ್ನದ ವೇಳೆಗೆ 7 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಸೋಂಕಿತರ ಒಟ್ಟು  ಸಂಖ್ಯೆ ಏರಿಕೆಯಾಗಿದೆ.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top