Connect with us

Dvgsuddi Kannada | online news portal | Kannada news online

ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿಗೆ ಕೊರೊನಾ ಪಾಸಿಟಿವ್

ರಾಜಕೀಯ

ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿಗೆ ಕೊರೊನಾ ಪಾಸಿಟಿವ್

ಡಿವಿಜಿ ಸುದ್ದಿ, ತುಮಕೂರು: ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೆ  ಕೊರೊನಾ  ಪಾಸಿಟಿವ್ ಪತ್ತೆಯಾಗಿದೆ. ಸಚಿವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಇತ್ತೀಚೆಗೆ ಸಚಿವರ ಕಾರು ಚಾಲಕ ಮತ್ತು ಅವರ ಮನೆಯ ಅಡುಗೆ ಕೆಲಸದ ಒಬ್ಬರಿಗೆ ಸೋಂಕು ದೃಢವಾಗಿತ್ತು. ಈ ಕಾರಣದಿಂದ ಸಚಿವರು ಪರೀಕ್ಷೆ ಮಾಡಿಸಿಕೊಂಡಿದ್ದರು. ಸೋಂಕು ತಗುಲಿರುವುದು ದೃಢಪಟ್ಟಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಜಕೀಯ

To Top