Connect with us

Dvg Suddi-Kannada News

ಕೊರೊನಾ ವೈರಸ್ ಶಂಕಿತ ಆತ್ಮಹತ್ಯೆ ಶರಣು

ಪ್ರಮುಖ ಸುದ್ದಿ

ಕೊರೊನಾ ವೈರಸ್ ಶಂಕಿತ ಆತ್ಮಹತ್ಯೆ ಶರಣು

ಡಿವಿಜಿ ಸುದ್ದಿ, ಮಂಗಳೂರು: ಮಹಾಮಾರಿ ಕೊರೊನಾ ವೈರಸ್  ತಗಲಿದೆ ಎಂದು ಶಂಕಿಸಿ ವ್ಯಕ್ತಿಯೊಬ್ಬ ನೇಣಿಗೆ ಶರಣಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಬ್ಬೆಟ್ಟುವಿನಲ್ಲಿ ಈ ಘಟನೆ ನಡೆದಿದೆ.

ಅಬ್ಬೆಟ್ಟು ನಿವಾಸಿ ಸದಾಶಿವ ಶೆಟ್ಟಿ(56)  ಶರಣಾದ ವ್ಯಕ್ತಿ. ಪೆಟ್ರೋಲ್ ಬಂಕ್‍ನಲ್ಲಿ ಕೆಲಸ ಮಾಡುತ್ತಿದ್ದ ಸದಾಶಿವ ಅವರು ತನಗೆ ಕೊರೊನಾ ತಗಲಿದೆ ಎಂದು ಶಂಕಿಸಿ ಭಯಗೊಂಡಿದ್ದರು.

ತನ್ನಿಂದ ಮನೆಯವರಿಗೂ ಈ ಸೋಂಕು ಹರಡಬಹುದು ಎಂದು ಭಯಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಸದಾಶಿವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top