Connect with us

Dvg Suddi-Kannada News

ರಾಜ್ಯದಲ್ಲಿ ಒಂದೇ ದಿನ 34 ಕೊರೊನಾ ಪ್ರಕರಣಗಳು ಪತ್ತೆ; ಸೊಂಕಿತರ ಸಂಖ್ಯೆ 313ಕ್ಕೆ ಏರಿಕೆ

ಪ್ರಮುಖ ಸುದ್ದಿ

ರಾಜ್ಯದಲ್ಲಿ ಒಂದೇ ದಿನ 34 ಕೊರೊನಾ ಪ್ರಕರಣಗಳು ಪತ್ತೆ; ಸೊಂಕಿತರ ಸಂಖ್ಯೆ 313ಕ್ಕೆ ಏರಿಕೆ

ಡಿವಿಜಿ ಸುದ್ದಿ, ಬೆಂಗಳೂರು: ಡೆಡ್ಲಿ ಕೊರೊನಾ ರಾಜ್ಯದಲ್ಲಿಂದು  ಒಂದೇ ದಿನ ಅತಿ ಹೆಚ್ಚು 34 ಪ್ರಕರಣಗಳು ಪತ್ತೆಯಾಗಿದ್ದು,  ಕೊರೊನಾ ಪೀಡಿತರ ಒಟ್ಟು  ಸಂಖ್ಯೆ 313ಕ್ಕೆ ಏರಿಕೆಯಾಗಿದೆ.

ಬೆಳಗಾವಿಯಲ್ಲಿ 12, ವಿಜಯಪುರದಲ್ಲಿ 7, ಬೆಂಗಳೂರು 5, ಮೈಸೂರು 3, ಕಲಬುರಗಿ, ಗದಗ್ ಜಿಲ್ಲೆಯಲ್ಲಿ ಒಂದೊಂದು ಪ್ರಕರಣ ಬೆಳಕಿಗೆ ಬಂದಿದೆ. ಇವತ್ತು ಪತ್ತೆಯಾದ ಪ್ರಕರಣಗಳ ಪೈಕಿ 17 ಮಂದಿಗೆ ದೆಹಲಿಯ ಜಮಾತ್ ನಂಟು ಹೊಂದಿದವರಾಗಿದ್ದಾರೆ.

ಇಂದು 12 ಪ್ರಕರಣಗಳೊಂದಿಗೆ ಬೆಳಗಾವಿಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ. ಮೈಸೂರಿನಲ್ಲಿ 61ಕ್ಕೆ ಏರಿಕೆಯಾಗಿದ್ದು, ಬೆಂಗಳೂರಲ್ಲಿ 71 ಸೋಂಕಿತರಿದ್ದಾರೆ.

 

 

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top