Connect with us

Dvgsuddi Kannada | online news portal | Kannada news online

ಕೋವಿಡ್ -19: ರಾಜ್ಯದಲ್ಲಿ ಮತ್ತೆ 7 ಹೊಸ ಪ್ರಕರಣ; ಸೋಂಕಿತರ ಸಂಖ್ಯೆ 415ಕ್ಕೆ ಏರಿಕೆ

ಪ್ರಮುಖ ಸುದ್ದಿ

ಕೋವಿಡ್ -19: ರಾಜ್ಯದಲ್ಲಿ ಮತ್ತೆ 7 ಹೊಸ ಪ್ರಕರಣ; ಸೋಂಕಿತರ ಸಂಖ್ಯೆ 415ಕ್ಕೆ ಏರಿಕೆ

ಡಿವಿಜಿ ಸುದ್ದಿ, ಬೆಂಗಳೂರು: ಡೆಡ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಇಂದು ಕೂಡ ಏರಿಕೆಯಾಗಿದ್ದು, ಏಪ್ರಿಲ್‌ 20 ಸಂಜೆ 5ರಿಂದ ಏಪ್ರಿಲ್‌ 21 ಮಧ್ಯಾಹ್ನ 12 ವರೆಗೂ ರಾಜ್ಯದಲ್ಲಿ ಕೋವಿಡ್‌–19 ದೃಢಪಟ್ಟ 7 ಹೊಸ ಪ್ರಕರಣಗಳು ದಾಖಲಾಗಿವೆ. ವಿಜಯಪುರ, ಕಲಬುರ್ಗಿಯಲ್ಲಿ ತಲಾ 3 ಹಾಗೂ ದಕ್ಷಿಣ ಕನ್ನಡದಲ್ಲಿ 1 ಪ್ರಕರಣ ಪತ್ತೆಯಾಗಿದೆ

ರಾಜ್ಯದಲ್ಲಿಒಟ್ಟು 415 ಕೊರೊನಾ ವೈರಸ್ಸೋಂಕಿತ ಪ್ರಕರಣಗಳು ದಾಖಲಾಗಿದೆ . ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ 280 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 114 ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಬೆಳಗಿನ ಹೆಲ್ತ್ಬುಲೆಟಿನಲ್ಲಿ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top