Connect with us

Dvg Suddi-Kannada News

ರಾಜ್ಯದಲ್ಲಿ ಮತ್ತೆ 16 ಹೊಸ ಕೋವಿಡ್-19 ಪ್ರಕರಣ, ಸೋಂಕಿತರ ಸಂಖ್ಯೆ 443ಕ್ಕೆ ಏರಿಕೆ

ಪ್ರಮುಖ ಸುದ್ದಿ

ರಾಜ್ಯದಲ್ಲಿ ಮತ್ತೆ 16 ಹೊಸ ಕೋವಿಡ್-19 ಪ್ರಕರಣ, ಸೋಂಕಿತರ ಸಂಖ್ಯೆ 443ಕ್ಕೆ ಏರಿಕೆ

ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಲ್ಲೇ ಇದೆ. ನಿನ್ನೆ  5 ಗಂಟೆಯಿಂದ  ಇಂದು ಮಧ್ಯಾಹ್ನ 12ರ ವರೆಗೆ 16 ಹೊಸ ಕೊರೊನಾ ಪ್ರಕರಣ ದಾಖಲಾಗಿದೆ ಎಂದು  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ  ಇದುವರೆಗೆ 443 ಕೊರೊನಾ ವೈರಸ್‌ ಪ್ರಕರಣ ದಾಖಲಾಗಿದ್ದು, ಸೋಂಕಿನಿಂದ 17 ಮಂದಿ ಮೃತಪಟ್ಟಿದ್ದಾರೆ.  141 ಜನ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

ಬೆಂಗಳೂರಿನ ಹೊಂಗಸಂದ್ರದಲ್ಲಿ 9 ಹೊಸ ಪ್ರಕರಣಗಳು ವರದಿಯಾಗಿವೆ. ಮಂಡ್ಯ, ಹುಬ್ಬಳ್ಳಿ ಹಾಗೂ ವಿಜಯಪುರದಲ್ಲಿ ತಲಾ ಇಬ್ಬರು, ಹಾಗೂ ಬಂಟ್ವಾಳದ ಒಬ್ಬರಿಗೆ ಕೊರೊನಾ ವೈರಸ್ ದೃಢಪಟ್ಟಿದೆ.

 

 

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top