Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ 06 ಹೊಸ ಪ್ರಕರಣ, ಸೋಂಕಿತರ ಸಂಖ್ಯೆ 390ಕ್ಕೆ ಏರಿಕೆ

ಪ್ರಮುಖ ಸುದ್ದಿ

ರಾಜ್ಯದಲ್ಲಿ 06 ಹೊಸ ಪ್ರಕರಣ, ಸೋಂಕಿತರ ಸಂಖ್ಯೆ 390ಕ್ಕೆ ಏರಿಕೆ

ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ  ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇಂದು ರಾಜ್ಯದಲ್ಲಿ 6 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 390ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕೊರೊನಾ ವೈರಸ್ ನಿಂದ ರಾಜ್ಯದಲ್ಲಿ‌ 16 ಜನರು ಮೃತಪಟ್ಟಿದ್ದು, 111 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top