Connect with us

Dvgsuddi Kannada | online news portal | Kannada news online

ದಾವಣಗೆರೆ: 374 ಕೊರೊನಾ ಪಾಸಿಟಿವ್ , 04 ಸಾವು; ಯಾವ ತಾಲೂಕಿನಲ್ಲಿ ಎಷ್ಟು ಪ್ರಕರಣ..?

ದಾವಣಗೆರೆ

ದಾವಣಗೆರೆ: 374 ಕೊರೊನಾ ಪಾಸಿಟಿವ್ , 04 ಸಾವು; ಯಾವ ತಾಲೂಕಿನಲ್ಲಿ ಎಷ್ಟು ಪ್ರಕರಣ..?

ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿಂದು ಬರೋಬ್ಬರಿ 374 ಕೊರೊನಾ ಪಾಸಿಟಿವ್ ಕೇಸ್ ಗಳು ದಾಖಲಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 9,231ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿಂದು ಮಂದಿ ಕೊರೊನಾದಿಂದ  168 ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.  ಈ ಮೂಲಕ 6632 ಮಂದಿ ಗುಣಮುಖರಾಗಿದ್ದಾರೆ. ಇಂದು 04 ಮಂದಿ ಕೊರೊನಾದಿಂದ ಮೃತಪಟ್ಟಿದ್ದು,  ಜಿಲ್ಲೆಯಲ್ಲಿ ಮೃತರ ಸಂಖ್ಯೆ 185ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇನ್ನು 2414 ಸಕ್ರಿಯ ಪ್ರಕಣಗಳಿವೆ.

ಇಂದು ಪತ್ತೆಯಾದ ಪಾಸಿಟಿವ್ ಪ್ರಕರಣಗಳಲ್ಲಿ ದಾವಣಗೆರೆಯಲ್ಲಿ ಅಧಿಕ 163, ಹರಿಹರ 40, ಜಗಳೂರು 33, ಚನ್ನಗಿರಿ 84 , ಹೊನ್ನಾಳಿ 44 ಹಾಗೂ ಹೊರ ಜಿಲ್ಲೆಯ 10 ಮಂದಿಯಲ್ಲಿ ಕೊರೊನಾ ಪತ್ತೆಯಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top