ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಇಂದು 22 ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 981ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಇದುವರೆಗೆ 456 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು 35 ಮಂದಿ ಸಾವಿಗೀಡಾಗಿದ್ದಾರೆ. ಇಂದು ಪತ್ತೆಯಾದ 22 ಪ್ರಕರಣಗಳಲ್ಲಿ ಬೆಂಗಳೂರಿನಲ್ಲಿ 5 ,ಮಂಡ್ಯ 4, ಬೀದರ್ 4, ಗದಗ 4, ದಾವಣಗೆರೆ 3, ಬಾಗಲಕೋಟೆ, ಬೆಳಗಾವಿಯಲ್ಲಿ ತಲಾ 1 ಪ್ರಕರಣಗಳು ಪತ್ತೆಯಾಗಿವೆ.
Mid day Bulletin 14/05/2020.@CMofKarnataka @BSYBJP @DVSadanandGowda @SureshAngadi_ @sriramulubjp @drashwathcn @BSBommai @mla_sudhakar @iaspankajpandey @Tejasvi_Surya @BBMP_MAYOR @BBMPCOMM @CCBBangalore @BlrCityPolice @KarnatakaVarthe @PIBBengaluru @KarFireDept @BMTC_BENGALURU pic.twitter.com/d1LS3s36YZ
— Karnataka Health Department (@DHFWKA) May 14, 2020



