Connect with us

Dvg Suddi-Kannada News

ರಾಜ್ಯದಲ್ಲಿ ಮತ್ತೆ 7 ಕೊರೊನಾ ವೈರಸ್  ಹೊಸ ಪ್ರಕರಣ; ಸೋಂಕಿತರ ಸಂಖ್ಯೆ 425 ಕ್ಕೆ ಏರಿಕೆ

ಪ್ರಮುಖ ಸುದ್ದಿ

ರಾಜ್ಯದಲ್ಲಿ ಮತ್ತೆ 7 ಕೊರೊನಾ ವೈರಸ್  ಹೊಸ ಪ್ರಕರಣ; ಸೋಂಕಿತರ ಸಂಖ್ಯೆ 425 ಕ್ಕೆ ಏರಿಕೆ

ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರೆಸ್  ಪ್ರಕರಣಗಳ ಸಂಖ್ಯೆ ಏರಿಕೆ ಆಗುತ್ತಲೇ ಇದೆ. ಏಪ್ರಿಲ್‌ 21ರ ಸಂಜೆ 5ರಿಂದ ಏಪ್ರಿಲ್‌ 22ರ ಮಧ್ಯಾಹ್ನ 12ರ ವರೆಗೂ ರಾಜ್ಯದಲ್ಲಿ 7 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಹೊಸ ಪ್ರಕರಣದಲ್ಲಿ ನಾಲ್ಕು ತಿಂಗಳ ಮಗುವಿಗೂ ಕೊರೊನಾ ವೈರಸ್ ಸೋಂಕು ತಗುಲಿದ್ದು, ಈವರೆಗೂ ಒಟ್ಟು 425 ಕೊರೊನಾ ವೈರಸ್‌ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು 17 ಮಂದಿ ಮೃತಪಟ್ಟಿದ್ದಾರೆಎಂದು ಆರೋಗ್ಯ ಇಲಾಖೆ ಬೆಳಗಿನ ಹೆಲ್ತ್‌ ಬುಲೆಟಿನಲ್ಲಿ ತಿಳಿಸಿದೆ.

ಕಲಬುರಗಿಯಲ್ಲಿ 5 ಮತ್ತು ಬೆಂಗಳೂರಲ್ಲಿ 2 ಪ್ರಕರಣಗಳು ಹೊಸ ಪ್ರಕರಣಗಳು ಪತ್ತೆಯಾಗಿವೆ. ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ನರದ ವಿವಿಧ ಬಡಾವಣೆಗಳನ್ನು ಸೀಲ್ ಡೌನ್ ಮಾಡಲು ‌ಪೊಲೀಸರು ನಿರ್ಧರಿಸಿದ್ದಾರೆ.

 

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top