Connect with us

Dvg Suddi-Kannada News

ಗ್ರೀನ್ ಝೋನ್ ಗಳಲ್ಲಿ ಅಂಗಡಿ ಮುಗ್ಗಟು ತೆರೆಯಲು ರಾಜ್ಯ ಸರ್ಕಾರ ಆದೇಶ

ಪ್ರಮುಖ ಸುದ್ದಿ

ಗ್ರೀನ್ ಝೋನ್ ಗಳಲ್ಲಿ ಅಂಗಡಿ ಮುಗ್ಗಟು ತೆರೆಯಲು ರಾಜ್ಯ ಸರ್ಕಾರ ಆದೇಶ

ಡಿವಿಜಿ ಸುದ್ದಿ, ಬೆಂಗಳೂರು: ಕೊರೊನಾ ವೈರಸ್‌ ಪ್ರಕರಣಗಳು ಒಂದು ಇಲ್ಲದ ಗ್ರೀನ್ ಝೋನ್ ಗಳಲ್ಲಿ ಅಂಗಡಿ ಮುಗ್ಗಟು ತೆರೆಯಲು ಷರತ್ತು ಬದ್ಧ  ಅವಕಾಶ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಮೂಲಕ ರಾಜ್ಯದ ಗ್ರೀನ್ ವಲಯದ ಜಿಲ್ಲೆಗಳಲ್ಲಿ ಆರ್ಥಿಕ ಚಟುವಟಿಕೆಯನ್ನು ಪ್ರಾರಂಭಿಸಲು ಅವಕಾಶ ಸಿಕ್ಕಂತಾಗಿದೆ.

ಚಾಮರಾಜನಗರ, ಕೊಪ್ಪಳ, ಚಿಕ್ಕಮಗಳೂರು, ರಾಯಚೂರು, ಚಿತ್ರದುರ್ಗ, ರಾಮನಗರ, ಹಾಸನ, ಶಿವಮೊಗ್ಗ, ಹಾವೇರಿ, ಯಾದಗಿರಿ, ಕೋಲಾರ, ದಾವಣಗೆರೆ, ಉಡುಪಿ ಮತ್ತು ಕೊಡಗು ಜಿಲ್ಲೆಗಳು ಹಸಿರು ವಲಯದ ವ್ಯಾಪ್ತಿಗೆ ಬರಲಿದೆ. ಈ ಜಿಲ್ಲೆಗಳಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ  ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಲಾಗಿದೆ.  ಅಂಗಡಿ ಮುಗ್ಗಟುಗಳ ಜೊತೆಗೆ ಕೈಗಾರಿಕೆ ಪುನಾರಂಭ ಮಾಡಲು ಅವಕಾಶ ನೀಡಲಾಗಿದೆ.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top