Connect with us

Dvg Suddi-Kannada News

ರಾಜ್ಯದಲ್ಲಿ ಮತ್ತೆ11 ಕೊರೊನಾ ಹೊಸ ಪ್ರಕರಣ; ಸೋಂಕಿತರ ಸಂಖ್ಯೆ523ಕ್ಕೆ ಏರಿಕೆ

ಪ್ರಮುಖ ಸುದ್ದಿ

ರಾಜ್ಯದಲ್ಲಿ ಮತ್ತೆ11 ಕೊರೊನಾ ಹೊಸ ಪ್ರಕರಣ; ಸೋಂಕಿತರ ಸಂಖ್ಯೆ523ಕ್ಕೆ ಏರಿಕೆ

ಡಿವಿಜಿಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 11 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು,  ಸೋಂಕಿತರ ಸಂಖ್ಯೆ 523 ಕ್ಕೆ ಏರಿಕೆಯಾಗಿದೆ.

ಕಲಬುರಗಿ 6, ಗದಗ 1, ಬೆಂಗಳೂರು (ಪಾದರಾಯನಪುರ)1 ಮತ್ತು ಬಾಗಲಕೋಟೆಯ 3ರಲ್ಲಿ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ರಾಜ್ಯದಲ್ಲಿ ಈವರೆಗೂ 523 ಮಂದಿಗೆ ಕೊರೊನಾ ವೈರಸ್ ತಗುಲಿದೆ. ಈ ಪೈಕಿ 20 ಮಂದಿ ಮೃತಪಟ್ಟಿದ್ದಾರೆ. 07 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top