Connect with us

Dvgsuddi Kannada | online news portal | Kannada news online

ಮಾಜಿ ಸಚಿವ ತನ್ವೀರ್ ಸೇಠ್ ಗೆ ಹೆಚ್ಚಿದ ಭದ್ರತೆ

Home

ಮಾಜಿ ಸಚಿವ ತನ್ವೀರ್ ಸೇಠ್ ಗೆ ಹೆಚ್ಚಿದ ಭದ್ರತೆ

ಡಿವಿಜಿ ಸುದ್ದಿ, ಮೈಸೂರು: ಹಲ್ಲೆಗೆ ಒಳಗಾಗಿ ಆಸ್ಪತ್ರೆ ಸೇರಿರುವ ಮಾಜಿ ಸಚಿವ, ಶಾಸಕ ತನ್ವೀರ್ ಸೇಠ್ ಅವರಿಗೆ ರಾಜ್ಯ ಸರ್ಕಾರ ಹೆಚ್ಚಿನ ಭದ್ರತೆ ಒದಗಿಸಿದೆ.

ಇತ್ತೀಚೆಗೆ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತನ್ವೀರ್ ಸೇಠ್  ಅವರಿಗೆ ಯುವಕನೋರ್ವ ಕುತ್ತಿಗೆಗೆ ಚಾಕು ಹಾಕಿದ್ದ. ಈ ಘಟನೆಯ ಸಂಬಂಧ  ಗನ್‍ಮ್ಯಾನ್ ಫೈರೋಜ್ ಖಾನ್‍ ಅಮಾನತು ಮಾಡಲಾಗಿತ್ತು. ಇದೀಗ ತನ್ವೀರ್ ಸೇಠ್ ಅವರಿಗೆ ಮೂರು ಪಟ್ಟು ಹೆಚ್ಚಿನ ಭದ್ರತೆ ನೀಡಲಾಗಿದೆ.

ತನ್ವೀರ್ ಸೇಠ್ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆಯಾಗಿದೆ.   ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ನಾಳೆ ವಾರ್ಡ್ ಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ.

ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವ ಮೈಸೂರು ಪೊಲೀಸರು, ಹಲವಾರು ಆಯಾಮಗಳಲ್ಲಿ ತನಿಖೆ ಮಾಡುತ್ತಿದ್ದಾರೆ.ಆರೋಪಿ ಫರಾನ್ ಪಾಷಾ ತನ್ವೀರ್ ಸೇಠ್ ಅವರ ಹತ್ಯೆಗೆ ಯತ್ನ ಮಾಡುವ ಹಿಂದಿನ ರಾತ್ರಿ ಬಾಲಿವುಡ್‍ನ ‘ವಾಸ್ತವ್’ ಸಿನಿಮಾವನ್ನು ಐದಾರು ಬಾರಿ ನೋಡಿದ್ದ ಎಂದು ಅವನ ಸ್ನೇಹಿತರು ಹೇಳಿದ್ದಾರೆ.

 

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in Home

  • Home

    ಬುಧವಾರ- ರಾಶಿ ಭವಿಷ್ಯ ಮಾರ್ಚ್-13,2024

    By

    ಈ ರಾಶಿಯವರು ಸಿಹಿ ಸಂದೇಶಗಳ ಮೇಲೆ ಸಿಹಿ ಸಂದೇಶ ಪಡೆಯಲಿದ್ದೀರಿ, ಬುಧವಾರ- ರಾಶಿ ಭವಿಷ್ಯ ಮಾರ್ಚ್-13,2024 ಸೂರ್ಯೋದಯ: 06:29, ಸೂರ್ಯಾಸ್ತ :...

  • Home

    ಗುರುವಾರ- ರಾಶಿ ಭವಿಷ್ಯ ಜನವರಿ-4,2024

    By

    ಈ ರಾಶಿಗಳ ಕಿರುತೆರೆಯ ನಟ-ನಟಿಯರಿಗೆ, ಹಿನ್ನೆಲೆ ಗಾಯಕರಿಗೆ, ಸಂಗೀತಗಾರರಿಗೆ, ನಿರ್ದೇಶಕರಿಗೆ, ನಿರ್ಮಾಪಕರಿಗೆ ಬೆಳ್ಳಿತೆರೆಯಲ್ಲಿ ಸಾಕಷ್ಟು ಅವಕಾಶಗಳು ಸಿಗಲಿವೆ. ಗುರುವಾರ- ರಾಶಿ ಭವಿಷ್ಯ...

  • Home

    ಮರದ ಬಾಗಿಣ ವಿಶೇಷತೆ..!

    By

    ಮರದ ಬಾಗಿಣದಲ್ಲಿ ಹಾಕುವ ಪದಾರ್ಥಗಳು ಮತ್ತು ದೇವತೆಗಳು. ಸೋಮಶೇಖರ ಗುರೂಜಿB.Sc ಜ್ಯೋತಿಷ್ಯರು, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.MOB.93534 88403 ೧....

  • Home

    ಬುಧವಾರ- ರಾಶಿ ಭವಿಷ್ಯ ನವೆಂಬರ್-29,2023

    By

    ಈ ರಾಶಿಯವರಿಗೆ ಬಂಧುಗಳ ಅವಹೇಳನ ಮಾತುಗಳಿಂದ ಪ್ರಗತಿಗೆ ದಾರಿದೀಪ, ಈ ರಾಶಿಯವರಿಗೆ ಒತ್ತಡದ ಮೇರೆಗೆ ಹಣ ಸ್ವೀಕಾರ, ಈ ರಾಶಿಯವರು ಚಿನ್ನಾಭರಣ...

  • Home

    ಬುಧವಾರ- ರಾಶಿ ಭವಿಷ್ಯ ನವೆಂಬರ್-22,2023

    By

    ಈ ಪಂಚ ರಾಶಿಗಳ ತುಳಸಿ ಪೂಜೆ ನಂತರ ವಿವಾಹ ಕಾರ್ಯ ನೆರವೇರುವುದು, ರಿಯಲ್ ಎಸ್ಟೇಟ್ ಉದ್ಯಮದಾರರು ಬಹು ಮುಖ್ಯವಾದ ಪ್ರಾಜೆಕ್ಟ್ ಗೆ...

To Top