Connect with us

Dvg Suddi-Kannada News

ಅಭಿವೃದ್ಧಿ ಕಾರ್ಯಗಳೇ ಶ್ರೀ ರಕ್ಷೆ : ಉಮಾ ಪ್ರಕಾಶ್

ದಾವಣಗೆರೆ

ಅಭಿವೃದ್ಧಿ ಕಾರ್ಯಗಳೇ ಶ್ರೀ ರಕ್ಷೆ : ಉಮಾ ಪ್ರಕಾಶ್

ಡಿವಿಜಿ ಸುದ್ದಿ, ದಾವಣಗೆರೆ: ಕಳೆದ ಬಾರಿಯ ಚುನಾವಣೆಯಲ್ಲಿ  ಬಿಜೆಪಿಯಿಂದ  ನಿಟ್ಟವಳ್ಳಿ  ಬಡಾವಣೆಯ 32 ನೇ  ವಾರ್ಡ್ ನಿಂದ  ಗೆದ್ದಿದ್ದ ಉಮಾ ಪ್ರಕಾಶ್ ,  ಈ ಬಾರಿ  ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ.

ಇವತ್ತು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದ ಅವರು, ಮನೆಗೆ ಮನೆಗೆ ತೆರಳಿ ಆಟೋ ಗುರುತಿಗೆ ಮತ ಹಾಕುವಂತೆ  ಸಾರ್ವಜನಿಕರಲ್ಲಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ  ಅವರು, ಕಳೆದ ಬಾರಿ ಇದೇ   ವಾರ್ಡ್ ನಿಂದ ಸ್ಪರ್ಧಿಸಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಈ  ಬಾರಿಯೂ ಟಿಕೆಟ್ ಸಿಗುವ ನಿರೀಕ್ಷೆ ಇತ್ತು. ಆದರೆ, ಕೊನೆಯ ಕ್ಷಣದಲ್ಲಿ ಟಿಕೆಟ್ ಕೈ ತಪ್ಪಿದೆ.

ನನಗೆ ಟಿಕೆಟ್ ಸಿಗದ ಹಿನ್ನೆಲೆ ನಮ್ಮ ಕಾರ್ಯಕರ್ತರು, ನೀವು ಈ ಬಾರಿ ನಿಲ್ಲಲೇಬೇಕು ಎಂದು ಒತ್ತಾಯ ಮಾಡಿದ ಹಿನ್ನೆಲೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದೇವೆ. ಈ ಬಾರಿ ನೂರಕ್ಕೆ ನೂರಷ್ಟು ಗೆದ್ದು ಬರುವ ವಿಶ‍್ವಾಸ  ಇದೆ  ಅಂತಾ ವಿಶ್ವಾಸ ವ್ಯಕ್ತಪಡಿಸಿದರು.

 

 

Continue Reading
You may also like...
Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top