Connect with us

Dvg Suddi-Kannada News

ಅನುಮಾನಸ್ಪಾದ ಸಾವು

ದಾವಣಗೆರೆ

ಅನುಮಾನಸ್ಪಾದ ಸಾವು

ಡಿವಿಜಿಸುದ್ದಿ.ಕಾಂ, ದಾವಣಗೆರೆ:  ನಗರದ ಎಂಸಿಸಿ’ಬಿ’ ಬ್ಲಾಕ್ ನಲ್ಲಿ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ  ನಡೆದಿದೆ.  50 ವರ್ಷದ  ಬಾಲಣ್ಣ ಮೃತ ವ್ಯಕ್ತಿಯಾಗಿದ್ದಾರೆ.

ಮಗ ರಾತ್ರಿ ಊಟಕ್ಕೆ ಹೊರಗಡೆ ಹೋಗಿದ್ದ ಈ ಘಟನೆ ನಡೆದಿದೆ.  ದಲ್ಲಾಳಿಯಾಗಿದ್ದ ಬಾಲಣ್ಣ ಮನೆಯಲ್ಲಿ ಒಬ್ಬನೇ ಇದ್ದಾಗ  ಈ ಘಟನೆ ನಡೆಸಿದೆ. ರಾತ್ರಿ 1 ಗಂಟೆಗೆ ಬಂದ ವೇಳೆ ಪ್ರಕರಣ  ಬೆಳಕಿಗೆ ಬಂದಿದೆ. ಉಸಿರುಗಟ್ಟಿಸಿ ಕೊಲೆ ಮಾಡಿರಬಹುದು ಎಂಬುದು ಶಂಕೆ ವ್ಯಕ್ತವಾಗಿದೆ. ತಡ ರಾತ್ರಿ ಸ್ಥಳಕ್ಕೆ ಎಸ್ ಪಿ ಹನುಮಂತರಾಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಆರಂಭಿಸಲಾಗಿದೆ.

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top