Connect with us

Dvgsuddi Kannada | online news portal | Kannada news online

ನನಗೂ ಒಂದು ಅವಕಾಶ ಕಲ್ಪಿಸಿ : ಅಜಯ್ ಕುಮಾರ್

ದಾವಣಗೆರೆ

ನನಗೂ ಒಂದು ಅವಕಾಶ ಕಲ್ಪಿಸಿ : ಅಜಯ್ ಕುಮಾರ್

ಡಿವಿಜಿ ಸುದ್ದಿ, ದಾವಣಗೆರೆ: ಕಳೆದ  ಎರಡು ಬಾರಿ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದೇನೆ. ಈ ಬಾರಿ ಮೂರನೇ ಸಲ ಪಿಜೆ ಬಡಾವಣೆಯ ವಾರ್ಡ್ ನಂ 17  ರಲ್ಲಿ ಸ್ಪರ್ಧೆ ಮಾಡಿದ್ದು, ಮತದಾರರು ನನಗೂ  ಒಂದು ಅವಕಾಶ ನೀಡಬೇಕು ಎಂದು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಬಿ.ಜಿ. ಮತದಾರಲ್ಲಿ ಮನವಿ ಮಾಡಿಕೊಂಡರು.

ನಾಮ ಪತ್ರ ಸಲ್ಲಿಕೆಗೂ ಮುನ್ನ   ರಾಮ್ ಅಂಡ್ ಕೋ ಸರ್ಕಲ್ ಬಳಿ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಕಳೆದ   ಎರಡು ಬಾರಿ ಸೋತಿದ್ದೇನೆ. ದಾವಣಗೆರೆಯಲ್ಲಿ ಸುಮಾರು ವರ್ಷಗಳಿಂದ ಸಾಕಷ್ಟು ಸಾಮಾಜಿಕ ಕಾರ್ಯಗಳನ್ನು ಮಾಡಿದ್ದೇನೆ ಎಂದು ತಿಳಿಸಿದರು.

ವಾರ್ಡ್ ನಂಬರ್ 17 ರಲ್ಲಿ ಈಗಾಗಲೇ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿದ್ದು, ಇನ್ನಷ್ಟು ಅಭಿವೃದ್ಧಿ ಕಾರ್ಯ  ಮಾಡುವ ಯೋಜನೆ ರೂಪಿಸಿದ್ದೇನೆ. ಈ ನಿಟ್ಟಿನಲ್ಲಿ ಪಿಜೆ ಬಡಾವಣೆಯ ಜನರು ನನಗೂ ಒಂದು ಅವಕಾಶ ಕಲ್ಪಿಸಬೇಕು ಎಂದರು.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆ. ರಾಜ್ಯದಲ್ಲಿ ಕೂಡ ಬಿಜೆಪಿ ಸರ್ಕಾರ ಇದೆ. ಸ್ಥಳೀಯ ಮಟ್ಟದಲ್ಲಿಯೂ ಬಿಜೆಪಿ ಸರ್ಕಾರ ಬಂದರೆ, ಇನ್ನು ಅಭಿವೃದ್ಧಿ ಕಾರ್ಯಗಳು ಆಗಲಿವೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top