Connect with us

Dvgsuddi Kannada | online news portal | Kannada news online

ಮಾದರಿ  ವಾರ್ಡ್ ಆಗಿ ರೂಪಿಸಿದ್ದೇನೆ: ದಿನೇಶ್. ಕೆ ಶೆಟ್ಟಿ

ದಾವಣಗೆರೆ

ಮಾದರಿ  ವಾರ್ಡ್ ಆಗಿ ರೂಪಿಸಿದ್ದೇನೆ: ದಿನೇಶ್. ಕೆ ಶೆಟ್ಟಿ

ಡಿವಿಜಿ ಸುದ್ದಿ, ದಾವಣಗೆರೆ:  ಮಹಾ ನಗರ ಪಾಲಿಕೆಯ 45 ವಾರ್ಡ್ ಗಳಲ್ಲಿ ಪಿಜೆ ಬಡಾವಣೆ ಮಾದರಿ ವಾರ್ಡ್ ಆಗಿ ರೂಪಿಸಿದ್ದೇನೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಕೆಲಸ ಮಾಡುವ ಗುರಿ ಇದೆ ಎಂದು  17 ನೇ ವಾರ್ಡ್ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಕೆ. ಶೆಟ್ಟಿ ಹೇಳಿದರು.

ನಾಮಪತ್ರ ಸಲ್ಲಿಸುವುದಕ್ಕಿಂತ ಮುನ್ನ  ರಾಮ್ ಅಂಡ್ ಕೋ ಸರ್ಕಲ್ ಬಳಿ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಮಾತನಾಡಿ,  ಕಾಂಗ್ರೆಸ್ ಪಕ್ಷದ ವರಿಷ್ಠರಾದ ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವರಾದ  ಎಸ್.ಎಸ್. ಮಲ್ಲಿಕಾರ್ಜುನ್  ಅವರ  ಸಹಕಾರದಿಂದ ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಉತ್ತಮ ಕೆಲಸಗಳಾಗಿವೆ.

ನಾನು ಕೂಡ ಇದೇ ವಾರ್ಡ್ ನವನಾಗಿರುವುದರಿಂದ  45 ವಾರ್ಡ್ ಗಳಲ್ಲಿ ಪಿಜೆ ಬಡಾವಣೆಯನ್ನು ಉತ್ತಮ ವಾರ್ಡ್ ಆಗಿ ರೂಪಿಸಿದ್ದೇನೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕೆಲಸ ಮಾಡಲು  ಮತದಾರರು ಅವಕಾಶ  ಕಲ್ಪಿಸಿ ಕೊಡಬೇಕೆಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top