Connect with us

Dvgsuddi Kannada | online news portal | Kannada news online

ಸೀಮಾಸ್ ಅಕಾಡೆಮಿಯ 4 ವಿದ್ಯಾರ್ಥಿಗಳಿಗೆ ಪ್ರಶಸ್ತಿ ಗರಿ

ದಾವಣಗೆರೆ

ಸೀಮಾಸ್ ಅಕಾಡೆಮಿಯ 4 ವಿದ್ಯಾರ್ಥಿಗಳಿಗೆ ಪ್ರಶಸ್ತಿ ಗರಿ

ಡಿವಿಜಿಸುದ್ದಿ.ಕಾಂ. ದಾವಣಗೆರೆ:  ಇತ್ತೀಚೆಗೆ ದುಬೈಯಲ್ಲಿ  ನಡೆದ ಗ್ಲೋಬಲ್ ಅಸೋಸಿಯೇಷನ್ ಆಫ್ ಜಪಾನಿಸ್ ಅಂಡ್ ಮೆಂಟಲ್ ಅರ್ಥಮೆಟಿಕ್ ಇಂಟರ್ ನ್ಯಾಷನಲ್ ಕಾಂಪಿಟೇಷನ್  ದಾವಣಗೆರೆಯ ಸೀಮಾಸ್ ಅಕಾಡೆಮಿಯ 4 ವಿದ್ಯಾರ್ಥಿಗಳಿಗೆ ಪ್ರಶಸ್ತಿ ಗಳಿಸಿದ್ದಾರೆ.

ಈ ಅಂತರಷ್ಟ್ರೀಯ ಸ್ಪರ್ಧೆಯಲ್ಲಿ 12  ರಾಷ್ಟ್ರಗಳಿಂದ ಸುಮಾರು 2 ಸಾವಿರ ಚಾಂಪಿಯನ್ ಮತ್ತು ಸೂಪರ್ ಚಾಂಪಿಯನ್ ಮಕ್ಕಳು ಭಾಗವಹಿಸಿದ್ದರು. ಪ್ರಶಸ್ತಿ ಪಡೆದ ವಿದ್ಯಾರ್ಥಿಗಳು ಈ ರೀತಿ ಇದೆ.

1. ಚಂದನಾ ಯು.            ಸೂಪರ್ ಚಾಂಪಿಯನ್

  1. ವೈಭವ ಎ.ಅವಜಿ        ಸೂಪರ್ ಚಾಂಪಿಯನ್
  2. ವೈಷ್ಣವಿ ಕೆ.ಅವಜಿ      ಚಾಂಪಿಯನ್
  3. ಚಂದನ ಎಸ್.ಜಿ.         ತೃತೀಯ ಸ್ಥಾನ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top