Connect with us

Dvg Suddi-Kannada News

ಜ.20 ರಂದು ಚನ್ನಗಿರಿಗೆ ಎಸಿಬಿ ಅಧಿಕಾರಿಗಳ ಭೇಟಿ

ದಾವಣಗೆರೆ

ಜ.20 ರಂದು ಚನ್ನಗಿರಿಗೆ ಎಸಿಬಿ ಅಧಿಕಾರಿಗಳ ಭೇಟಿ

ಡಿವಿಜಿ ಸುದ್ದಿ, ದಾವಣಗೆರೆ:  ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಜ.20 ರಂದು ಚನ್ನಗಿರಿ ತಾಲ್ಲೂಕಿಗೆ ಭೇಟಿ ನೀಡಲಿದ್ದಾರೆ.  ಅಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಚನ್ನಗಿರಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಅರ್ಜಿಗಳನ್ನು ನೀಡಿ ಸದುಪಯೋಗ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08192-236600, 9480806227, 9480806283 ಗೆ ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆ ಎ.ಸಿ.ಬಿ ಪೋಲಿಸ್ ಠಾಣೆಯ ಡಿ.ವೈ.ಎಸ್.ಪಿ ಹೆಚ್.ಎಸ್ ಪರಮೇಶ್ವರ್  ತಿಳಿಸಿದ್ದಾರೆ.

 

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top