ಡಿವಿಜಿ ಸುದ್ದಿ, ದಾವಣಗೆರೆ: ದವಣಗೆರೆ ಭ್ರಷ್ಟಾಚಾರ ನಿಗ್ರಹ ದಳ ವತಿಯಿಂದ ಜೂ.19 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನ್ಯಾಮತಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-236600, 9480806227, 9480806284 ನ್ನು ಸಂಪರ್ಕಿಸಬಹುದೆಂದು ಎಸಿಬಿ ಪೊಲೀಸ್ ಠಾಣೆ ಡಿ.ವೈ.ಎಸ್.ಪಿ ಹೆಚ್.ಎಸ್.. ಪರಮೇಶ್ವರಪ್ಪ ತಿಳಿಸಿದ್ದಾರೆ.



