Connect with us

Dvg Suddi-Kannada News

ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದ ಬಿಲ್ ಕಲೆಕ್ಟರ್

ಪ್ರಮುಖ ಸುದ್ದಿ

ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದ ಬಿಲ್ ಕಲೆಕ್ಟರ್

ಡಿವಿಜಿ ಸುದ್ದಿ, ದಾವಣಗೆರೆ:  ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್, ವ್ಯಕ್ತಿಯೊಬ್ಬನಿಂದ  ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಸಿಕ್ಕಿ ಬಿದ್ದಿರುವ ಘಟನೆ  ಜಿಲ್ಲೆಯ ಹೊನ್ನಾಳಿ  ನಡೆದಿದೆ.

ಪಟ್ಟಣದ ಟಿಬಿ ಸರ್ಕಲ್​ ಬಳಿ ಸಾಗರ್ (38) ಹೆಸರಿನ ಬಿಲ್ ಕಲೆಕ್ಟರ್ ದಾನಿಹಳ್ಳಿ ಸಚಿನ್ ಎಂಬುವವರಿಂದ ಇ-ಸ್ವತ್ತು ಕೊಡಲು 3,500 ರೂಪಾಯಿ ಲಂಚ ಪಡೆಯುವ ವೇಳೆ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಹಾಕಿಕೊಂಡಿದ್ದಾರೆ.

ಸಾಗರ್ ಅವರು ನ್ಯಾಮತಿ ತಾಲೂಕಿನ ಗಂಗನಕೋಟೆಯಲ್ಲಿ ಬಿಲ್ ಕಲೆಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಎಸಿಬಿ ಡಿವೈಎಸ್ಪಿ ಪರಮೇಶ್ವರ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಸಾಗರ್​ನನ್ನ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top