ಡಿವಿಜಿ ಸುದ್ದಿ, ದಾವಣಗೆರೆ : ಸ್ವಾತಂತ್ರ್ಯ ಹೋರಾಟಗಾರ, ಹಸಿರು ಕ್ರಾಂತಿಯ ಹರಿಕಾರ, ಉಪ ಪ್ರಧಾನ ಮಂತ್ರಿ ಡಾ.ಬಾಬು ಜಗಜೀವನ್ ರಾಮ್ ಅವರ 112ನೇ ಜನ್ಮದಿನೋತ್ಸವನ್ನು ಆಚರಿಸಲಾಯಿತು.
ದಾವಣಗೆರೆ ಮಹಾನಗರ ಪಾಲಿಕೆ ಪೌರಕಾರ್ಮಿಕರ ಸಂಘದ ವತಿಯಿಂದ ಪಾಲಿಕೆ ಕಚೇರಿಯಲ್ಲಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವುದರ ಮುಖಾಂತರ ಭಕ್ತಿಪೂರ್ವಕ ನಮನ ಸಲ್ಲಿಸಲಾಯಿತು. ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸಾಗರ್.ಎಲ್.ಹೆಚ್
ಜಿಲ್ಲಾ ಉಪಾಧ್ಯಕ್ಷ ಉಪಸ್ಥಿತರಿದ್ದರು.



