Connect with us

Dvgsuddi Kannada | online news portal | Kannada news online

ಬಸವಾಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಎಂ.ಜಿ ಶಶಿಕಲಾ ಮೂರ್ತಿ ಆಯ್ಕೆ

ಪ್ರಮುಖ ಸುದ್ದಿ

ಬಸವಾಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಎಂ.ಜಿ ಶಶಿಕಲಾ ಮೂರ್ತಿ ಆಯ್ಕೆ

ಡಿವಿಜಿ ಸುದ್ದಿ, ದಾವಣಗೆರೆ:  ಚನ್ನಗಿರಿ ತಾಲೂಕಿನ, ನಲ್ಕುದುರೆ ಗ್ರಾಮದ ಎಂ.ಜಿ.ಶಶಿಕಲಾ ಮೂರ್ತಿ ಅವರನ್ನು ಮಾಯಕೊಂಡ‌ ಕ್ಷೇತ್ರದ, ಬಸವಾ ಪಟ್ಟಣದ  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಈ ಬಗ್ಗೆ ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಅನಿತಾಬಾಯಿ ಮಾಲತೇಶ ರಾವ್  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಶಿಕಲಾ ಮೂರ್ತಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸಲ್ಲಿಸುತ್ತಿರುವ ಸೇವೆ ಪರಿಗಣಿಸಿ  ಶಾಸಕ ಶಾಮನೂರು ಶಿವಶಂಕರಪ್ಪ , ಮಾಜಿ‌ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಮತ್ತು ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷ  ಹೆಚ್.ಬಿ.ಮಂಜಪ್ಪ ಆದೇಶದ ಮೇರೆಗೆ ನೇಮಕ ಮಾಡಲಾಗಿದೆ.

ಪಕ್ಷದ ಬಲವರ್ಧನೆಗೆ ಕ್ರಿಯಾಶೀಲ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಸ್ಥಳೀಯ ಮುಖಂಡರ ಸಹಯೋಗದೊಂದಿಗೆ ಪಕ್ಷವನ್ನು ಸಂಘಟಿಸಲು ಸೂಚಿಸಿದ್ದಾರೆ.

 

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top