Connect with us

Dvg Suddi-Kannada News

ಕರಡಿ ದಾಳಿ; ರೈತನಿಗೆ ಗಂಭೀರ ಗಾಯ

ಪ್ರಮುಖ ಸುದ್ದಿ

ಕರಡಿ ದಾಳಿ; ರೈತನಿಗೆ ಗಂಭೀರ ಗಾಯ

ಡಿವಿಜಿ ಸುದ್ದಿ, ದಾವಣಗೆರೆ:

ಜಿಲ್ಲೆಯ ಜಗಳೂರು ತಾಲ್ಲೂಕಿನ ಬಸವನಕೋಟೆ ಗ್ರಾಮದ ದುರುಗಪ್ಪ (60) ಎಂಬ ರೈತನ ಮೇಲೆ ಕರಡಿಗಳು ದಾಳಿ ಮಾಡಿವೆ.

ಬೆಳಗ್ಗೆ ತಮ್ಮ ಜಮೀನಿಗೆ ಹೋಗುವಾಗ ಹಿಂಬದಿಯಿಂದ ಎರಡು ಕರಡಿಗಳು ದಾಳಿ ಮಾಡಿವೆ. ರೈತ ದುರುಗಪ್ಪ ಗಂಭೀರವಾಗಿ ಗಾಯಗೊಂಡಿದ್ದಾನೆ. ಸತ್ತವರಂತೆ  ಮಲಗಿದ್ದರಿಂದ ರೈತ ಬದುಕಿ ಉಳಿದಿದ್ದಾನೆ. ಗಾಯಗಳಿಂದ ರಕ್ತಸ್ರಾವ ಆಗುತ್ತಿದ್ದರೂ ಗ್ರಾಮಕ್ಕೆ ನಡೆದುಕೊಂಡು ಬಂದಿದ್ದಾನೆ.

ಗ್ರಾಮಸ್ಥರೆಲ್ಲ ಸೇರಿಕೊಂಡು  ಕೂಡಲೇ ಆಂಬ್ಯುಲೆನ್ಸ್ ಗೆ ಕರೆ ಮಾಡಿದ್ದಾರೆ.  ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ವಾಟ್ಸಾಪ್ : 7483892205

ಇಮೇಲ್: [email protected]

 

 

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top