ಡಿವಿಜಿ ಸುದ್ದಿ, ದಾವಣಗೆರೆ: ಕೊರೊನಾ ವೈರಸ್ ನಿರ್ವಹಣೆ ಬಗ್ಗೆ ಮಾಜಿ ಸಚಿವ ಎ. ರವೀಂದ್ರನಾಥ ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಸಂಘಟನಾ ಕಾರ್ಯದರ್ಶಿ ಜೊತೆ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು.
ಈ ಸಂದರ್ಭ ದಲ್ಲಿ ಕೊರೊನಾ ನಿಯಂತ್ರಣ ಸಂಬಂಧಪಟ್ಟಂತೆ ಕೈಗೊಂಡ ಕ್ರಮಗಳನ್ನು ವಿವರಿಸಿದರು.