Connect with us

Dvg Suddi-Kannada News

ಸಂಚಾರಿ ಮಾರ್ಗ ಬದಲಾವಣೆ

ದಾವಣಗೆರೆ

ಸಂಚಾರಿ ಮಾರ್ಗ ಬದಲಾವಣೆ

ಡಿವಿಜಿ ಸುದ್ದಿ, ದಾವಣಗೆರೆ: ನಗರದ ಪಿಬಿ ರಸ್ತೆಯಿಂದ ಎಪಿಎಂಸಿ ಮಾರ್ಕೆಟ್ ಕಡೆ ಹೋಗುವ ಈರುಳ್ಳಿ ಮಾರ್ಕೆಟ್‍ ಬಳಿ ರೈಲ್ವೆ ಮಾರ್ಗದ ಕಾಮಗಾರಿ ನಡೆಯುವುದರಿಂದ ಜ.5 ರಿಂದ ಮುಂದಿನ 45 ದಿನಗಳವರೆಗೆ ಈ ಮಾರ್ಗದ ಸಂಚಾರವನ್ನು ನಿಷೇಧಿಸಲಾಗಿದೆ.ಆದ್ದರಿಂದ ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಮತ್ತು ನಾಗರಿಕರು ಗಾಂಧಿ ವೃತ್ತದಿಂದ ಅಶೋಕ ರಸ್ತೆ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ ನಿಲ್ದಾಣ ಬಳಿ ಇರುವ ಮೇಲ್ಸೇತುವೆ ಮಾರ್ಗದ ಮೂಲಕ ಸಂಚರಿಸಬೇಕಾಗಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top