ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲಾ ಕಿವುಡರ ಹಾಗೂ ಮೂಗರ ಸಂಘದ ವತಿಯಿಂದ ಕೊರೊನಾ ಸಂತ್ರಸ್ತರಿಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರ ಮೂಲಕ ರೂ. 16,717 ದೇಣಿಗೆ ನೀಡಿದರು. ಈ ಸಂದರ್ಭದಲ್ಲಿ ಸಂಘದ ಪ್ರತಿನಿಧಿಗಳು ಹಾಜರಿದ್ದರು.