Connect with us

Dvgsuddi Kannada | online news portal | Kannada news online

ಸಿಎಂ ಪರಿಹಾರ ನಿಧಿಗೆ ವಿಶೇಷ ಚೇತನ ಸಂಘದಿಂದ ದೇಣಿಗೆ

ಪ್ರಮುಖ ಸುದ್ದಿ

ಸಿಎಂ ಪರಿಹಾರ ನಿಧಿಗೆ ವಿಶೇಷ ಚೇತನ ಸಂಘದಿಂದ ದೇಣಿಗೆ

ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲಾ ಕಿವುಡರ ಹಾಗೂ ಮೂಗರ ಸಂಘದ ವತಿಯಿಂದ ಕೊರೊನಾ ಸಂತ್ರಸ್ತರಿಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರ  ಮೂಲಕ  ರೂ. 16,717 ದೇಣಿಗೆ ನೀಡಿದರು.  ಈ ಸಂದರ್ಭದಲ್ಲಿ ಸಂಘದ ಪ್ರತಿನಿಧಿಗಳು ಹಾಜರಿದ್ದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top