ಡಿವಿಜಿ ಸುದ್ದಿ, ದಾವಣಗೆರೆ: ನಗರದ ಹೊಂಡದ ಸರ್ಕಲ್ ಸುತ್ತಮುತ್ತಲಿನ ಪ್ರದೇಶದಲ್ಲಿ ಯುವ ಕಾಂಗ್ರೆಸ್ ಮುಖಂಡ ವಿನಯ್ ಜೋಗಪ್ಪನವರು ಬಡ ಕುಟುಂಬಗಳಿಗೆ ಒಂದು ಸಾವಿರ ಕುಟುಂಬಗಳಿಗೆ ತರಕಾರಿ ಕಿಟ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಕನಕ ಸೊಸೈಟಿಯ ಸಂಜಯ್, ಸ್ವರೂಪ್, ದೀಪಕ್ ಜೆ.ಬಿ, ರಾಘವೇಂದ್ರ ಅಡ್ವಕೇಟ್, ಮಹಾಂತೇಶ್ ಮುಂತಾದವರು ಉಪಸ್ಥಿತರಿದ್ದರು.



